ಅಸಹಿಷ್ಣುತೆಯಿಂದ ಅಧ್ಯಯನಶೀಲತೆ ಕೊರತೆ: ಡಾ.ವಾನಳ್ಳಿ
ಹೊಸ ಜನಾಂಗದಲ್ಲಿ ನಮ್ಮ ವಿದ್ವಾಂಸರ ಬಗ್ಗೆ ಅಸಹಿಷ್ಣುತೆ ಕಾಣಿಸುತ್ತದೆ. ಇದು ಇತಿಹಾಸದ ಒಟ್ಟು ಸಂಶೋಧನೆ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿಲ್ಲ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ.ನಿರಂಜನ ವಾನಳ್ಳಿ ಹೇಳಿದರು.
ಹೊಸ ಜನಾಂಗದಲ್ಲಿ ನಮ್ಮ ವಿದ್ವಾಂಸರ ಬಗ್ಗೆ ಅಸಹಿಷ್ಣುತೆ ಕಾಣಿಸುತ್ತದೆ. ಇದು ಇತಿಹಾಸದ ಒಟ್ಟು ಸಂಶೋಧನೆ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿಲ್ಲ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ.ನಿರಂಜನ ವಾನಳ್ಳಿ ಹೇಳಿದರು.
ಬಂಟ್ವಾಳ ತಾಲೂಕಿನ ದಕ್ಷಿಣ ಗಾಣಗಾಪುರ ಶ್ರೀ ದತ್ತಾಂಜನೇಯ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನಲ್ಲಿ ಏಪ್ರಿಲ್ 11ರಂದು ಶ್ರೀಮದ್ರಾಮಾಯಣ ಮಹಾಯಜ್ಞ ಹನುಮೋತ್ಸವ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸರಪಾಡಿ ಬಿಜೆಪಿಯ ಯುವಮೋರ್ಚಾ ಶಕ್ತಿಕೇಂದ್ರ ವತಿಯಿಂದ ಕಕ್ಯಪದವಿನಲ್ಲಿ ಸ್ವಚ್ಛ ಭಾರತ ಅಭಿಯಾನ ನಡೆಯಿತು. ಬಿಜೆಪಿ ನಾಯಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಪ್ರ.ಕಾರ್‍ಯದರ್ಶಿ ಸಂತೋಷ್ ರಾಯಿಬೆಟ್ಟು,…
ಅಮ್ಟೂರು ಶ್ರೀಕೃಷ್ಣ ಮಂದಿರ ಮತ್ತು ಗ್ರಾಮವಿಕಾಸ ಸಮಿತಿ ಸಂಯುಕ್ತ ಆಶ್ರಯದಲ್ಲಿ ಪತಂಜಲಿ ಯೋಗ ಪೀಠ ಹರಿದ್ವಾರ, ಭಾರತ ಸ್ವಾಭಿಮಾನ ಟ್ರಸ್ಟ್ ಹರಿದ್ವಾರ, ದ.ಕ.ಜಿಲ್ಲಾ ಪತಂಜಲಿ ಯೋಗ ಸಮಿತಿ ನೇತೃತ್ವ ಜೊತೆ 21 ದಿನಗಳ ಯೋಗ ಶಿಬಿರ ಸಭಾಂಗಣದಲ್ಲಿ ನಡೆಯಿತು….
ಕೊಯಿಲ ಗ್ರಾಮದ ಬಬ್ಬರ್ಯ ಬೈಲು ಶ್ರೀ ಬಬ್ಬರ್ಯ ದೈವಸ್ಥಾನ ಕಾಲಾವಧಿ ನೇಮೋತ್ಸವದಲ್ಲಿ ಪ್ರಗತಿಪರ ಕೃಷಿಕ, ಬಿಜೆಪಿ ನಾಯಕ ಉಳಿಪ್ಪಾಡಿಗುತ್ತು ರಾಜೇಶ್ ನಾಕ್ ಭಾಗವಹಿಸಿದರು.
ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಬಿಡುಗಡೆ ಮಾಡಿದರು. ವಿಟ್ಲ ಬೆನಕ ಕ್ಲಿನಿಕ್‌ನ ಡಾ. ಅರವಿಂದ ಮತ್ತು ಮಂಗಳೂರು ರೈ…
ಪಾಣೆಮಂಗಳೂರು ನರಿಕೊಂಬು ಗ್ರಾಮದ ಮರ್ದೋಳಿ ಫ್ರೆಂಡ್ಸ್ ವಾರ್ಷಿಕ ಮಹಾಸಭೆ ಯುಗಾದಿಯ ಪರ್ವ ದಿನದಂದು ಸಂಘದ ನಿರ್ಗಮನಾಧ್ಯಕ್ಷ ಪ್ರವೀಣ್ ಬೆಂಜನ್ ಅಧ್ಯಕ್ಷತೆಯಲ್ಲಿ ಜರಗಿತು. ಮುಂದಿನ ಸಾಲಿನ ಅಧ್ಯಕ್ಷರಾಗಿ ಮಹೇಶ್ ಕುಲಾಲ್ ಯಂ ಮರ್ದೋಳಿ, ಉಪಾಧ್ಯಕ್ಷರಾಗಿ ಎಸ್.ಕೆ.ಪ್ರಶಾಂತ್ ಮರ್ದೋಳಿ ,…
ಜಾನಪದ ಅಧ್ಯಯನದಲ್ಲಿ ನಾವು ದಾಖಲೀಕರಿಸಿದ ಅಂಶಗಳ ಒಡೆಯರು ಗಾಯಕರು ಹಾಗೂ ಅದಕ್ಕೆ ಪೂರಕ ಆಕರಗಳನ್ನು ಒದಗಿಸಿದವರು. ಅವರ ಸಹಭಾಗಿತ್ವದಲ್ಲಿ ಇಂದು ಅಧ್ಯಯನ ನಡೆಯಬೇಕು ಎಂದು ಜಾನಪದ ವಿವಿ ಮಾಜಿ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಬಿ.ಸಿ.ರೋಡಿನ…
ಸಮಾಜ ಮುಖಿ ಚಿಂತನೆಗಳೊಂದಿಗೆ ಬೇರೆಯವರ ಕಷ್ಟ ಸುಖಗಳಿಗೆ ಸ್ಪಂದಿಸುವ ಗುಣ ಗ್ರಾಮಗ್ರಾಮಗಳಲ್ಲಿ ಯುವಕರಲ್ಲಿ ಮೂಡಿದಾಗ ಆರೋಗ್ಯವಂತ ಗ್ರಾಮದ ನಿರ್ಮಾಣ ಸಾಧ್ಯ. ಎಂದು ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು ಹೇಳಿದರು. ಸಜೀಪ ಮೂಡದ ಕಂದೂರು ಶ್ರೀ ಗುರು…
ಅಶ್ಲೀಲವು ಅನಾಚಾರ ಅಧಿಕೃತವಾಗಿ ಸಲೀಸಾಗಿ ನಡೆಯುವ ಇಂದಿನ ಸನ್ನಿವೇಶದಲ್ಲಿ ಯುವಕ, ಯುವತಿಯರು ಬಲಿಯಾದರೆ ಇಹಪರ ಎರಡರಲ್ಲೂ ನಷ್ಟ ಅನುಭವಿಸಲಿಕ್ಕಿದೆ ಎಂದು ಹಾಫಿಲ್ ಅಪ್ಸಲ್ ಖಾಸಿಮಿ ಕೊಲ್ಲಮ್ ಹೇಳಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಲೊರೆಟ್ಟೋ ಪದವು ಯುನಿಟ್…