ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು
ವಿಟ್ಲ: ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯ ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಹಾಯಕಿಯಾಗಿರುವ ಜ್ಯೋತಿ…
ವಿಟ್ಲ: ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯ ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಹಾಯಕಿಯಾಗಿರುವ ಜ್ಯೋತಿ…
ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ…
ವಿಟ್ಲ: ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯವಿದ್ದು, ಸಾಮಾಜಿಕವಾಗಿ ಒಟ್ಟು ಸೇರುವ ಕಾರ್ಯ ಎಲ್ಲಾ ಕಡೆ ಆಗಬೇಕಿದೆ. ಕ್ರೀಡೆ ಸಮಾಜದಲ್ಲಿ ಸಹಾರ್ದತೆಯನ್ನು ಬೆಸೆಯುವ ಕೊಡಿಯಂತಿದ್ದು, ಇದರಿಂದ ಶಾಂತಿಯನ್ನು ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕಲ್ಲಡ್ಕ: ಅಮೃತಪಥ ಯೋಜನೆಯ ಅಂಗವಾಗಿ ಕಲ್ಲಡ್ಕ ಹವ್ಯಕ ವಲಯದ ಸೇವಾ ವಿಭಾಗದ ನೇತೃತ್ವದಲ್ಲಿ ಕಾರ್ಯಕ್ರಮ ಕಲ್ಲಡ್ಕ ಪರಿಸರದಲ್ಲಿ ನಡೆಯಿತು. ಶ್ರೀಉಮಾಶಿವ ಕ್ಷೇತ್ರದಲ್ಲಿ ಕಾರ್ಯಕ್ರಮಕ್ಕೆ ವಲಯದ ಅಧ್ಯಕ್ಷ ರಾದ ಚಂದ್ರಶೇಖರ ಭಟ್ ಯು ಎಸ್, ಉಮಾಶಿವ ಸೇವಾಸಮಿತಿಯ ಅಧ್ಯಕ್ಷ…
ವಿಟ್ಲ: ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ನೆಕ್ಕರೆಕಾಡು ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದರು. ನೆಕ್ಕರೆಕಾಡು ನದಿ ಸ್ಥಳ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸಲ್…
ಬಂಟ್ವಾಳ: ವಟಪುರಕೇತ್ರ ಎಂದೆ ಪ್ರತೀತಿ ಹೊಂದಿರುವ ಬಂಟ್ವಾಳ ಶ್ರೀ ತಿರುಮಲ ವಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪದಶ೯ನ ಸೇರಿದ ಭಗವದ್ಬಕ್ತರ ಕಣ್ಮನ ಸೆಳೆಯಿತು. ಮುಂಜಾನೆ ಬ್ರಾಹ್ಮಿಮುಹೂತ೯ದ 4.45ರವೇಳೆಗೆ ದೇವಲದ ಪ್ರಧಾನ ಅಚ೯ಕ ಶ್ರೀನಿವಾಸ ಭಟ್ ತುಳಸಿಕಟ್ಟೆಯ ಮುಂಭಾಗ…
ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಬಂಟ್ವಾಳ ವಿಧಾನ…
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದೈವದ ಸನ್ನಿಧಿ ನವೀಕರಣದ ಬಗ್ಗೆ ಜೀರ್ಣೋದ್ದಾರ ಸಮಿತಿಯ ಪೂರ್ವಭಾವಿ ಸಭೆ ಕುರಿಯಾಳ ದೊಂಬದ ಬಳಿ ವಠಾರದಲ್ಲಿ ಕುರಿಯಾಳ ಕುಟುಂಬಸ್ಥರು ಮತ್ತು ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.
ಬಂಟ್ವಾಳ: ಪುರಸಭೆ ವ್ಯಾಪ್ತಿಯ ಎರಡನೆ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಅಳವಡಿಕೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ರಸ್ತೆ ಬದಿಯ ಅಧಿಕೃತ ಹಾಗೂ ಅನಧಿಕೃತ ಅಂಗಡಿಗಳನ್ನು ಪುರಸಭೆ ಗುರುವಾರ ಸಂಜೆ ತೆರವುಗೊಳಿಸಿದ್ದು ಇದರ ಸದುಪಯೋಗಪಡಿಸಿಕೊಂಡ ಬಂಟ್ವಾಳ…