ಕೊಳವೆ ಬಾವಿಗೆ ಸಚಿವ ರೈ ಚಾಲನೆ
ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ನೂತನ ಕೊಳವೆ ಬಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್…
ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ನೂತನ ಕೊಳವೆ ಬಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್…
ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಶ್ರಯದಲ್ಲಿ ಪ್ರತೀ ಇಂಗ್ಲೀಷ್ ತಿಂಗಳ ಮೊದಲನೆಯ ಗುರುವಾರ ಅಸ್ತ ಶುಕ್ರವಾರ ರಾತ್ರಿ ನಡೆಯುವ ಜಲಾಲಿಯ್ಯ ಮಜ್ಲಿಸಿನ 5ನೇ ಬೃಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ ಜಲಾಲಿಯ್ಯ ಮಸ್ದಿದ್ ಚಟ್ಟೆಕ್ಕಲ್ ಸಜೀಪ ಪೊಸೋಟ್…
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಹಾಗೂ ಮಡಂತ್ಯಾರು ಜೆ.ಸಿ.ಐ. ಇದರ ಸಂಯುಕ್ತಾಶ್ರಯದಲ್ಲಿ ದಿ| ಶಿಶಿರ್ ಕುಮಾರ್ ಪಿ.ಎಸ್. ಅವರ ಸ್ಮರಣಾರ್ಥ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆಯಲ್ಲಿ ಶಾರದ ಆರ್ಟ್ಸ್…
ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಪ್ರಗತಿಗಾಗಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಂಸದ…
ಒಳ್ಳೆಯ ಹಾಗೂ ಅಗತ್ಯ ಕೆಲಸಕ್ಕೆ ಹೋರಾಟ ನಡೆಸುವ ಪ್ರವೃತ್ತಿ ನಾರಾಯಣ ಭಟ್ ಅವರಲ್ಲಿತ್ತು. ಶಾಖೆಯನ್ನು ಲಾಭಾಂಶಕ್ಕೆ ತರುವಲ್ಲಿ ನಿರಂತರವಾಗಿ ಅವರು ಶ್ರಮಿಸಿದ್ದರು ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್ ಕೂಡೂರು ಹೇಳಿದರು….
ಗಡಿ ಭಾಗದಲ್ಲಿ ಸರಕಾರಿ ಬಸ್ ಸೇವೆ ಬೇಕು, ಗ್ರಾಪಂಗೆ ಕನಿಷ್ಠ 1 ಸಾವಿರವಾದರೂ ಆರ್ ಟಿಸಿ ಪೇಪರ್ ಒದಗಿಸಬೇಕು. ಹೀಗೆ ಹಲವು ಆಗ್ರಹಗಳು ವಿಟ್ಲ ಸಮೀಪ ಅಳಿಕೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕೇಳಿಬಂದವು. ಪುತ್ತೂರು – ಅಡ್ಕಸ್ಥಳ…
ಬಂಟ್ವಾಳ ತಾಲೂಕು ಕನ್ನಡ ಸಹಿತ್ಯ ಸಮ್ಮೇಳನವು ಮಾ. 25 ರಂದು ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾಹಿತ್ಯ ಪ್ರಸ್ತುತಿ ಕಾರ್ಯಕ್ರಮವನ್ನು ಏರ್ಪಡಿಲಾಗಿದೆ. ಕವನ, ಕತೆ, ಹಾಸ್ಯ ಲೇಖನ, ವಿಮರ್ಶೆ,…
ದೆಹಲಿ ರಮಜಸ್ ಕಾಲೇಜಿನಲ್ಲಿ ವಿಚಾರಸಂಕಿರಣ ನಡೆಯುವುದನ್ನು ವಿರೋಧಿಸಿ ಎಬಿವಿಪಿ ನಡೆಸಿದ ಪ್ರತಿಭಟನೆ ಸಂದರ್‍ಭ ಅಧ್ಯಾಪಕರು, ವಿದ್ಯಾರ್‍ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕ್ಯಾಂಪಸ್…
ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಬಂಟ್ವಾಳ ಬೈಪಾಸ್ ಸನಿಹದ ಜಾಗೆಯೊಂದರಲ್ಲಿ ಸೋಮವಾರ ನಸುಕಿನ ಜಾವ ದೊರಕಿದೆ. ಕಟ್ಟಡವೊಂದರಲ್ಲಿ ಮಲಗಿದ್ದ ಈತ, ಮೂತ್ರಶಂಕೆಗೆಂದು ಕೆಳಕ್ಕೆ ಇಳಿಯುತ್ತಿದ್ದಾಗ, ಆಯತಪ್ಪಿ ಬಿದ್ದು, ಕುತ್ತಿಗೆ ತುಂಡಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. www.bantwalnews.com…
ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು. ತುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಲಬೈಲು,…