26 ಥೈರಾಯ್ಡ್, ಮಧುಮೇಹ ತಪಾಸಣಾ ಶಿಬಿರ
ಬಿ.ಸಿ.ರೋಡ್ ಪಾಲಿಕ್ಲಿನಿಕ್‌ನಲ್ಲಿ ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ ಫೆಬ್ರವರಿ 26ರಂದು ಬೆಳಗ್ಗೆ 9ರಿಂದ 12.30 ರಿಂದ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಖ್ಯಾತ ಥೈರಾಯ್ಡ್ ಹಾಗೂ ಮದುಮೇಹ ರೋಗಗಳ ತಜ್ಞ ವೈದ್ಯ ಡಾ. ಶ್ರೀನಾಥ್ ಪಿ….
ಬಿ.ಸಿ.ರೋಡ್ ಪಾಲಿಕ್ಲಿನಿಕ್‌ನಲ್ಲಿ ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ ಫೆಬ್ರವರಿ 26ರಂದು ಬೆಳಗ್ಗೆ 9ರಿಂದ 12.30 ರಿಂದ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಖ್ಯಾತ ಥೈರಾಯ್ಡ್ ಹಾಗೂ ಮದುಮೇಹ ರೋಗಗಳ ತಜ್ಞ ವೈದ್ಯ ಡಾ. ಶ್ರೀನಾಥ್ ಪಿ….
www.bantwalnews.com report ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣ ಅಭಿಯಾನ ನಡೆಸುತ್ತಿರುವ ಬಂಟ್ವಾಳ ತಾಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ರಾಜಸ್ಥಾನದಲ್ಲೂ 5 ದಿನ ಶಿಕ್ಷಣ ಜಾಗೃತಿ ಅಭಿಯಾನ ನಡೆಸಿ ಶೈಕ್ಷಣಿಕ ಆಂದೋಲನದ…
ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಎಂಬಲ್ಲಿ ಪಿಗ್ಮಿ ಸಂಗ್ರಾಹಕಿ ಹಾಗೂ ಕಳೆದ ಬಾರಿ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಿದ್ದ ಮಹಿಳೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ವಿವಾಹಿತೆ ಶೈಲಜಾ (47) ಮೃತಪಟ್ಟವರು. ಕಳೆದ ಹಲವು…
ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ಅಧಿಸೂಚಿತ ಸಂಸ್ಥೆಯಾಗಿದ್ದು,…
ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್…
ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಕಾರಿ ಎಂ.ಎಚ್. ಸುಧಾಕರ್, ಉಪತಹಶೀಲ್ದಾರ್ ಭಾಸ್ಕರ…
ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಬ್ರದರ್‍ಸ್ ಕಂದೇಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಳ್ವಾಸ್…
ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ…
ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com report ಎಪಿಎಂಸಿಯಲ್ಲಿ ಒಟ್ಟು 13 ಚುನಾಯಿತ ಹಾಗೂ ಮೂವರು…
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ತಂಬಾಕುಮುಕ್ತ ಜೀವನದ ಬಗ್ಗೆ ಮಾಹಿತಿ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್‍ಭ ಮಾತನಾಡಿದ ಡಾ.ಜಗನ್ನಾಥ, ತಂಬಾಕು ಸೇವನೆ ಆರೋಗ್ಯದ ಮೇಲೆ ಅನೇಕ ದುಷ್ಟಾರಿಣಾಮಗಳನ್ನು ಬೀರುತ್ತದೆ. ಕ್ಯಾನ್ಸರ್, ಶ್ವಾಸಕೋಶದಂತಹ ಅನೇಕ ತೊಂದರೆಗಳು ಇದರಿಂದ ಸಂಭವಿಸುತ್ತದೆ….