ಸುದ್ದಿಗಳು

ಇಂದು ಶ್ರೀರಾಮ ಕಾಲೇಜು ಕ್ರೀಡಾಕೂಟ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಪ್ರತಾಪ ಕ್ರೀಡಾ ಸಂಘದ ವತಿಯಿಂದ ವಾರ್ಷಿಕ ಕ್ರೀಡಾಕೂಟ 31ರಂದು ಬೆಳಗ್ಗೆ 9ಕ್ಕೆ ಆರಂಭಗೊಳ್ಳುವುದು. ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶೇಖರ ರೈ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸುವರು. ಅತಿಥಿಗಳಾಗಿ ಕಾಲೇಜು…


ವಿಟ್ಲ ಜೇಸಿ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್

ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಲಬಿಸಿರುತ್ತದೆ. ಬೆಂಗಳೂರಿನ ದೇವನಹಳ್ಳಿ ಜೆಸಿಐಯ ಆತಿಥ್ಯದಲ್ಲಿ ನಡೆದ ಜೆಸಿಐ ರಾಷ್ಟ್ರೀಯ…


ವಿಟ್ಲದಲ್ಲಿ ವಾಹನ ಪಾರ್ಕಿಂಗ್ ಗೆ ಕಟ್ಟುನಿಟ್ಟಿನ ಕ್ರಮ

https://bantwalnews.comreport ವಾಹನ ಪಾರ್ಕಿಂಗ್, ಬಿಲ್ ಪಾವತಿ, ನಾಮಫಲಕ ವಿಚಾರ… ಸೋಮವಾರ ನಡೆದ ವಿಟ್ಲ ಪಟ್ಟಣ ಪಂಚಾಯಿತಿ ಸಭೆಯಲ್ಲಿ ವೈವಿಧ್ಯಮಯ ವಿಚಾರಗಳು ಪ್ರಸ್ತಾಪವಾದವು. ವಿಟ್ಲದ ಪೇಟೆಯ ಪ್ರಮುಖ ರಸ್ತೆಗಳಲ್ಲಿ ಖಾಸಗಿ ಹಾಗೂ ರಾಜ್ಯ ರಸ್ತೆ ಬಸ್ಸುಗಳು ಎಲ್ಲೆಂದರಲ್ಲಿ ನಿಂತು…


ಆದಿದ್ರಾವಿಡ ವಧೂವರರ ಅನ್ವೇಷಣೆ – ಪೊದು ಸಂಧಾನ ಫೆ.26ರಂದು

ನವಚೇತನಾ ಸೇವಾ ಟ್ರಸ್ಟ್ ಬಂಟ್ವಾಳ ವತಿಯಿಂದ ದ.ಕ, ಕಾಸರಗೋಡು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು,ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಆದಿದ್ರಾವಿಡ ವಧೂವರರ ಅನ್ವೇಷಣೆ (ಪೊದು ಸಂಧಾನ) ಫೆ.26ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ನಲ್ಲಿ…


ಅಂಬೇಡ್ಕರ್ ನೆನಪಿಸುವುದು ನಮ್ಮೆಲ್ಲರ ಕರ್ತವ್ಯ: ದಿನೇಶ್ ಅಮ್ಟೂರು

ಭಾರತದ ರಾಷ್ಟ್ರಧ್ವಜ ರಾರಾಜಿಸುವುದು ಗಾಳಿಯಿಂದಲ್ಲ. ನಮ್ಮ ದೇಶದ ಸೈನಿಕರ ಶ್ರಮದಿಂದ, ಆ ಎಲ್ಲಾ ಸೈನಿಕರಿಗೂ ನಾವು ಕೃತಜ್ಞತೆಯನ್ನು ಸಲ್ಲಿಸಬೇಕು. ನಮ್ಮ ಸಂವಿಧಾನ ಅಂಗೀಕಾರವಾದ ದಿನದಂದು ನಾವು ನಮ್ಮ ರಾಷ್ಟ್ರಪುರುಷ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್‌ರವನ್ನು…


ಆತ್ಮಶುದ್ಧೀಕರಣದ ಕೆಲಸ ಅಗತ್ಯ: ರಮಾನಾಥ ರೈ

ಅಪನಂಬಿಕೆ, ಅವಿಶ್ವಾಸಗಳು ತಾಂಡವವಾಡುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲರಲ್ಲೂ ಆತ್ಮಶುದ್ದೀಕರಣವಾಗುವ ಕೆಲಸ ಆಗಬೇಕು, ದೇವಸ್ಥಾನದ ಬ್ರಹ್ಮಕಲಶವಾಗುವಂತೆ ಆತ್ಮದ ಬ್ರಹ್ಮಕಲಶ ಆಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದಾಲಯ ಬಿ.ಸಿ.ರೋಡು ಇದರ…


ಕಂಬಳ ರದ್ದು ತೆರವು: ಕೇಂದ್ರದಿಂದ ಮೀನ ಮೇಷ ಬೇಡ

ಕಂಬಳ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜಕೀಯ ಮಾಡದೆ ಕೂಡಲೇ ಕೇಂದ್ರ ಸರಕಾರ ನಿಷೇಧ ತೆರವು ಮಾಡಬೇಕು, ಇದರಲ್ಲಿ ಮೀನ ಮೇಷ ಎಣಿಸುವುದು ಬೇಡ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ಪುಣಚ…


ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಗೌರವ

ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲೆಗೆ ಪ್ತಥಮ ಸ್ಥಾನ ಪಡೆದ 9 ನೇ…


ಎಸ್.ವಿ.ಎಸ್.ಕಾಲೇಜಿನಲ್ಲಿ ಗಣರಾಜ್ಯೋತ್ಸವ

ದೇಶದ ಪ್ರಜೆಗಳಾದ ನಾವೆಲ್ಲರೂ ಕಾನೂನುಗಳನ್ನು ಪಾಲಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಾಂಡುರಂಗ ನಾಯಕ್ ಕರೆಯಿತ್ತರು. ಅವರು ಕಾಲೇಜಿನಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತಾನಾಡಿದರು ಕಾಲೇಜಿನ ಉಪಪ್ರಾಂಶುಪಾಲರಾದ…


ಅದ್ದೂರಿಯಾಗಿ ಇರಾದಲ್ಲಿ ನಡೆದ ಮ್ಯಾಟ್ ಕಬಡ್ಡಿ

ಬಂಟ್ವಾಳನ್ಯೂಸ್ ವರದಿ ಇರಾ ಕಾಂಗ್ರೆಸ್ ಹಾಗೂ ವಲಯ ಆಶ್ರಯದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ಇಂದಿರಾಗಾಂಧಿ ಜನ್ಮ ಶತಾಬ್ಧಿ ವರ್ಷಾಚರಣೆ ಪ್ರಯುಕ್ತ ಇರಾ ಪ್ರಾಥಮಿಕ ಶಾಲಾ…