ಸುದ್ದಿಗಳು

ಅಧ್ಯಕ್ಷರಾಗಿ ಕಲ್ಯಾಣಿ ಅಶ್ವಿನ್ ರಾವ್

www.bantwalnews.com report ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಲ್ಯಾಣಿ ಅಶ್ವಿನ್ ರಾವ್ ಆಯ್ಕೆಯಾಗಿದ್ದಾರೆ. ಸದಸಯರಾಗಿ ಕೆ. ಪ್ರಭಾಕರ ರಾವ್, ಎಂ.ಎಸ್. ಆಚಾರ್, ಆನಂದ ಸಾಲ್ಯಾನ್, ರಾಜೇಶ್ ಶಾಂತಿಲ, ಯಶೋಧ ಬಿ.ಕೆ, ಲೀಲಾವತಿ,…


ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಕಲ್ಲಡ್ಕಕ್ಕೆ ಎಸ್ಪಿ ಭೇಟಿ, ಬಂದೋಬಸ್ತ್

www.bantwalnews.com report ಕಲ್ಲಡ್ಕ ಸಮೀಪ ಬೋಳಂತೂರು ಕ್ರಾಸ್ ಬಳಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು….


ಕನ್ಯಾನದಲ್ಲಿ ತಾಲೂಕು ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ

ಕನ್ಯಾನ ಶ್ರೀ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಲೋಕ ನೇತೃತ್ವದಲ್ಲಿ ತಾಲೂಕು ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ ಭಾನುವಾರ ನಡೆಯಿತು. www.bantwalnews.com report ಸ್ವರಚಿತ ಕವನ ವಾಚಿಸುವ ಮೂಲಕ ವಿಠಲ ಪ್ರೌಢಶಾಲೆಯ 9ನೇ…


ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

4.5 ಮೀಟರ್ ನೀರು ಸಂಗ್ರಹಿಸಿದಾಗ ಮುಳುಗಡೆಯಾಗುವ ಪ್ರದೇಶಕ್ಕೆ ಈ ವರ್ಷವೇ ನ್ಯಾಯೋಚಿತ ಪರಿಹಾರ. 5 ಮೀಟರ್ ನೀರು ಸಂಗ್ರಹಿಸಿದ ಸಂದರ್ಭ ಸಂತ್ರಸ್ತ ರೈತರಿಗೆ ಅದೇ ವರ್ಷ ಶಾಶ್ವತ ಪರಿಹಾರ. www.bantwalnews.com report ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಸರಕಾರದ…


ಆನೆಕಲ್ಲು ಎಯುಪಿ ಶಾಲೆಯಲ್ಲಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಉಚಿತ ಶಿಬಿರ

ಎ ಯು ಪಿ ಶಾಲೆ ಆನೆಕಲ್ಲು ಹಳೆ ವಿಧ್ಯಾರ್ಥಿ ಸಂಘ ಮತ್ತು ಗ್ರಂಥಾಲಯ- ವಾಚನಾಲಯ ನೇತೃತ್ವದಲ್ಲಿ ಶ್ರೀ ಧರ್ಮಚಕ್ರ ಟ್ರಸ್ಟ್ ರಿ., ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಆಶ್ರಯದಲ್ಲಿ…


ಸಾಧಕ ಪೊಲೀಸ್ ಸಿಬ್ಬಂದಿ ವನಿತಾ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕೀರ್ತಿ ತಂದು ಕೊಟ್ಟ ಇಲ್ಲಿನ ಸಿಬ್ಬಂದಿ ವನಿತಾ…


ನನ ಏರುಲ್ಲೆರ್ ಪ್ರಥಮ, ಸ್ಟಾರ್ ದ್ವಿತೀಯ, ಮದಿರೆಂಗಿ ತೃತೀಯ

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ಆಶ್ರಯದಲ್ಲಿ ,ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ  ಒಂದು ವಾರ ಜರಗಿದ ಅಂತರ್‌ಜಿಲ್ಲಾ ಮಟ್ಟದ…


ವಿಟ್ಲದಲ್ಲಿ ವೈಭವದ ರಥೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ನಡೆಯುವ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಶನಿವಾರ ರಾತ್ರಿ ವೈಭವದ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖ ನಡೆಯಿತು. www.bantwalnews.com report ವಿಟ್ಲ ಅರಮನೆಯ ಅನುವಂಶೀಯ ಆಡಳಿತದಾರರಾದ ವಿ.ಜನಾರ್ದನ ವರ್ಮ, ಕೃಷ್ಣಯ್ಯ ಕೆ., ಜೀರ್ಣೋದ್ಧಾರ…


ಮಾರಿಪಳ್ಳದಲ್ಲಿ ಮತ ಪ್ರಭಾಷಣ, ಸನ್ಮಾನ, ಬುರ್ದಾ ಮಜ್ಲಿಸ್

ಬದ್ರೀಯ್ಯಿನ್ ಜುಮಾ ಮಸೀದಿ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಶಂಶುಲ್ ಉಲಮಾ ಇಸ್ಲಾಮಿಕ್ ಪಳ್ಳಿ ದರ್ಶ್‌ನ 17ನೆ ವಾರ್ಷಿಕೋತ್ಸವ, ಎರಡು ದಿನಗಳ ಮತ ಪ್ರಭಾಷಣ, ಕುರ್‌ಆನ್ ಹಾಫೀಝ್‌ಗಳು ಮತ್ತು ಉಲಮಾಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಬೃಹತ್ ಬುರ್ದಾ…


ಉಳಿ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರೆ

ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರೀ ದೇವಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ ಕ್ಷೇತ್ರದ ತಂತ್ರಿ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ  ಪ್ರಧಾನ ಅರ್ಚಕ ಶ್ರೀನಿವಾಸ ಅರ್ಮುಡ್ತಾಯ ಅವರ ಸಹಕಾರದಲ್ಲಿ ವಿವಿಧ ವೈದಿಕ, ಧಾರ್ಮಿಕ,…