ಸುದ್ದಿಗಳು

ನೀತಿಭರಿತ ನಾಟಕಗಳಿಂದ ಸಾಮಾಜಿಕ ಪರಿವರ್ತನೆ: ರೈ

ನೀತಿಯುಕ್ತ ಉತ್ತಮ ಸಂದೇಶ ಭರಿತ ನಾಟಕಗಳಿಂದ ಸಮಾಜದಲ್ಲಿ ಪರಿವರ್ತನೆ ಸುಧಾರಣೆಯನ್ನು ಕಾಣಲು ಸಾಧ್ಯವಿದೆ. ಅಂತಹ ನಾಟಕ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಭಿನಂದಾರ್ಹರು ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು…


ವಿಟ್ಲ ಕಾಲೇಜು ಬಳಿಯೇ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಸೇಲ್ ಮಾಡುತ್ತಿದ್ದ ಮತ್ತೆರಡು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ವಿಟ್ಲ ಪರಿಸರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದು. https://bantwalnews.comreport ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ಮಹಮ್ಮದ್ ಅಶ್ರಫ್(22) ಹಾಗೂ ಕೇಪು ಗ್ರಾಮದ…


ಫರಂಗಿಪೇಟೆ: ನಮ್ಮ ಆರ್ಯುವೇದದಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ

ಫರಂಗಿಪೇಟೆ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ  ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ  ರವಿವಾರ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು. www.bantwalnews.com report ಶಿಬಿರವನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕ್ರಷ್ಣ ಕುಮಾರ್ ಪೂಂಜ…


ಚೂರಿ ಇರಿತ, ಯುವಕನಿಗೆ ಗಾಯ

ಚೂರಿ ಇರಿತದಿಂದ ಯುವಕ ಗಾಯಗೊಂಡ ಘಟನೆ ಪಾಣೆಮಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪಾಣೆಮಂಗಳೂರು ಸಮೀಪ ನೆಹರೂನಗರ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಮಹಮ್ಮದ್ ನೌಫಲ್ (24) ಗಾಯಗೊಂಡಾತ. ಆರೋಪಿ ಹೋಟೆಲ್ ಮಾಲೀಕ ಮೇಲ್ಕಾರ್ ನಿವಾಸಿ ಯಾಸೀನ್…


ಬಿಜೆಪಿ ವತಿಯಿಂದ ಡಾ.ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ

bantwalnews.com report ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಆಶ್ರಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 125ನೇ ಜನ್ಮದದಿನಾಚರಣೆ ಪ್ರಯುಕ್ತ ಶಿವಾಜಿ ಫ್ರೆಂಡ್ಸ್ ಸಹಯೋಗದಲ್ಲಿ ಬಿಜೆಪಿ ಪ.ಜಾತಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಉಚಿತ ಆರೋಗ್ಯ…


ಎಪಿಎಂಸಿ ಚುನಾವಣೆ: ಮತಗಳ ಲೆಕ್ಕಾಚಾರ

ಬಂಟ್ವಾಳ ಎಪಿಎಂಸಿ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು ಹಾಗೂ ಅಭ್ಯರ್ಥಿಗಳು ಗಳಿಸಿದ ಮತಗಳು, ಗೆಲುವಿನ ಅಂತರದ ಲೆಕ್ಕಾಚಾರವನ್ನು ಬಂಟ್ವಾಳನ್ಯೂಸ್ ನಿಮ್ಮ ಮುಂದಿಟ್ಟಿದೆ. bantwalnews.com report ಸಂಗಬೆಟ್ಟು: ಮಾನ್ಯವಾದ ಮತ: 2213, ತಿರಸ್ಕೃತ: 25, ಪದ್ಮರಾಜ ಬಲ್ಲಾಳ ಮಾವಂತೂರು 1320…


ವಿಟ್ಲ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವ ಶನಿವಾರ ಮಕರ ಸಂಕ್ರಮಣದ ಪರ್ವದಿನದಂದು ಆರಂಭಗೊಂಡಿತು. ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯುವುದರೊಂದಿಗೆ ಜಾತ್ರೋತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಸಂಜೆ ಲಕ್ಷದೀಪೋತ್ಸವ, ರಾತ್ರಿ ಉತ್ಸವ ಬಲಿ ನಡೆಯುತ್ತದೆ. 15, 16, 17ರಂದು…


ಎಪಿಎಂಸಿ ವಿಜೇತರಿಗೆ ರೈ, ನಳಿನ್ ಅಭಿನಂದನೆ

bantwalnews.com report ಜಿಲ್ಲೆಯ ಎಲ್ಲ ಎಪಿಎಂಸಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸಿರುವುದು ಸಂತಸ ತಂದಿದೆ. ತನ್ನ ವಿಧಾನಸಭಾ ಕ್ಷೇತ್ರವಾದ ಬಂಟ್ವಾಳದಲ್ಲಿ ಕಾಂಗ್ರೆಸಿಗೆ ಹಿಂದಿಗಿಂತ ಹೆಚ್ಚು ಎರಡು ಸ್ಥಾನ ಬಂದಿರುವುದು ಖುಷಿ ಕೊಟ್ಟಿದೆ ಎಂದು ದಕ್ಷಿಣ ಕನ್ನಡ…


ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ  ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ…