ಸುದ್ದಿಗಳು

ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ ಬಂಟ್ವಾಳ ಕ್ಷೇತ್ರದ ವಕೀಲರ ಪ್ರಕೋಷ್ಠದ ಸಂಚಾಲಕ ರಾಜಾರಾಮ್  ಕಾರ್ಯಕ್ರಮದ…


ವಿಟ್ಲ ಸಮೀಪ ಮರಳು ಲಾರಿ ವಶ

ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಪಲಾಯನ ನಡೆಸಲು ಯತ್ನಿಸಿದ ಮರಳು ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಮರಕ್ಕಿಣಿಯಲ್ಲಿ ಶನಿವಾರ ನಡೆದಿದೆ. ವಿಟ್ಲ ಕಡೆಯಿಂದ ಪೆರ್ಲ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ಅಡ್ಯನಡ್ಕ ಗಸ್ತಿನಲ್ಲಿದ್ದ ವಿಟ್ಲ…


ಬಂಟ್ವಾಳ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಮಾಣಿಯಲ್ಲಿ  ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ ಬಹುವರ್ಷಗಳ ಕನಸು ಸಾಕಾರ ಎಂದು ಹೇಳಿದ ಸಚಿವ ಬಿ.ರಮಾನಾಥ ರೈ 16.46 ಕೋಟಿ ರೂ. ಯೋಜನೆ 25215 ಜನರ ನೀರಿನ ಸಮಸ್ಯೆ ಅನುಲಕ್ಷಿಸಿ ಈ ಕ್ರಮ ಮಾಣಿ, ಪೆರಾಜೆ,…



ಬಂಟ್ವಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿ

ಬಹುಗ್ರಾಮ ಯೋಜನೆ – ಎರಡು ಪೂರ್ಣ,  ಮಾಣಿ ಯೋಜನೆ ಶಂಕುಸ್ಥಾಪನೆ ಬಿ.ಸಿ.ರೋಡ್ ಸರ್ಕಲ್ ನಿಂದ ಜಕ್ರಿಬೆಟ್ಟಿನವರೆಗೆ 70 ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ಆರ್. ಟಿ. ಒ. ಕಚೇರಿ ಬಿ.ಸಿ.ರೋಡ್ ನಲ್ಲಿ ಶೀಘ್ರ ಕಾರ್ಯಾರಂಭ


ಸಾಹಿತ್ಯ, ಆಧ್ಯಾತ್ಮ ಜತೆಯಾಗಿ ಸಾಗಿದರೆ ಉತ್ತಮ

ಸಾಹಿತ್ಯ ಮತ್ತು ಆಧ್ಯಾತ್ಮ ಚಿಂತನೆಗಳು ಜೊತೆಯಾಗಿ ಸಾಗಬೇಕು ಎಂದು ಪೊಳಲಿ ಶ್ರೀರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು. ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಮಾರಂಭದಲ್ಲಿ ನಡೆದ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ…


ಎ.ಪಿ. ಉಸ್ತಾದ್ ಮಾರಿಪಳ್ಳಕ್ಕೆ

ಮಸ್ಜಿದುಲ್ ಖಿಳ್‌ರ್ ಮತ್ತು ದಾರುಲ್ ಉಲೂಂ ಮದರಸ ಹಾಗೂ ಎಸ್‌ವೈಎಸ್, ಎಸ್ಸೆಸ್ಸೆಫ್ ಮಾರಿಪಳ್ಳ ಪೇರಿಮಾರ್ ವತಿಯಿಂದ ಎಪ್ರಿಲ್ 15ರಂದು ಮಗ್ರೀಬ್ ನಮಾಝ್ ಬಳಿಕ ಪೇರಿಮಾರಿನಲ್ಲಿ ನಡೆಯುವ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮದಲ್ಲಿ ಅಖಿಲ ಭಾರತ ಸುನ್ನೀ ಜಂ-ಇಯ್ಯತುಲ್…



ಮಜಿ ವೀರಕಂಭ ಶಾಲೆಯಲ್ಲಿ ಪ್ರತಿಭಾಸಂಭ್ರಮ, ಹೆಜ್ಜೆ ಗೆಜ್ಜೆ ನಿನಾದ ಕಾರ್ಯಕ್ರಮ

  ಗ್ರಾಮವೊಂದು ಸುಭಿಕ್ಷವಾಗಿ ಇರಬೇಕಾದರೆ ಶಾಲೆಗಳು ಬೆಳವಣಿಗೆ ಹೊಂದಬೇಕು. ಕೇವಲ ಸರಕಾರ ಮತ್ತು ಜನಪ್ರತಿನಿಧಿಗಳಿಂದಷ್ಟೇ ಶಾಲೆ ನಡೆಯುವುದಲ್ಲ, ಪಾಲಕರ ಮತ್ತು ವಿದ್ಯಾಭಿಮಾನಿಗಳ ಸಹಕಾರವೂ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ ಹೇಳಿದರು. ಮಜಿ…