ಸುದ್ದಿಗಳು

ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ

ಭವಿಷ್ಯದ ದೃಷ್ಟಿಕೋನದೊಂದಿಗೆ ಪ್ರಸ್ತುತ ಸನ್ನಿವೇಶದಲ್ಲಿ  ಕೃಷಿ ಮಾಡಿ, ಸರಕಾರದ ಯೋಜನೆಯನ್ನು ಅಧಿಕಾರಯುತವಾಗಿ ಪಡೆದುಕೊಳ್ಳಿ, ಭೂಶಕ್ತಿ, ಜಲಶಕ್ತಿ, ಜನಶಕ್ತಿ ಕೃಷಿಗೆ ಅಗತ್ಯ, ಆಧುನಿಕ ಯಂತ್ರೋಪಕರಣ ಬಳಕೆಯ ಅರಿವು ಇರಲಿ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೃಷಿಕರಿಗೆ…


ವಿಟ್ಲ ಜಾತ್ರೆ: ಪ್ರತಿ ದಿನವೂ ಉತ್ಸವ, ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವ

ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವ ಜ.14ರಿಂದ ಧ್ವಜಾರೋಹಣಗೊಂಡು ಜ.22ರವರೆಗೆ ಉತ್ಸವಾದಿಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಹೇಳಿದರು. bantwalnews.com…


ಇರಾ ತಾಳಿತ್ತಬೆಟ್ಟುವಿನಲ್ಲಿ ಸೈಕಲ್ ವಿತರಣೆ

ಇರಾ ತಾಳಿತ್ತಬೆಟ್ಟುವಿನಲ್ಲಿ ದಕ ಜಿಪಂ ಹಿ.ಪ್ರಾ.ಶಾಲೆಯಲ್ಲಿ ಸೈಕಲ್ ವಿತರಣೆ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. bantwalnews.com report ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಿಶೇಷ ಆಹ್ವಾನಿತರಾಗಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ, ಗ್ರಾಮ…


ಅಲ್ ಖಾದಿಸಾ: ಗೌಸುಲ್ ವರಾ ಕಾನ್ಫರೆನ್ಸ್

ಅಲ್ ಖಾದಿಸಾ ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್ ಕಾವಳಕಟ್ಟೆ ವಿದ್ಯಾರ್ಥಿಗಳ ಈದ್ ಫೆಸ್ಟ್ 2017 ಹಾಗೂ ಗೌಸುಲ್ ವರಾ ಕಾನ್ಫರೆನ್ಸ್ ಅಲ್ ಖಾದಿಸಾ ಕ್ಯಾಂಪನ್ ನಲ್ಲಿ ಎರಡು ದಿವಸಗಳ ಕಾರ್ಯಕ್ರಮ ನಡೆಯಿತು. bantwalnews.com report ಎಜ್ಯು ಫೆಸ್ಟ್‌ನ 40…


ನಾಣ್ಯ, ಪುರಾತನ ವಸ್ತು ಸಂಗ್ರಾಹಕ ಯಾಸೀರ್ ಗೆ ಸನ್ಮಾನ

ಪ್ರತಿಭೆಗಳನ್ನು ಗುರುತಿಸಿ ಗೌರವಿಸಿದಾಗ ಮಾತ್ರ ಪ್ರತಿಭಾನ್ವಿತರಿಗೆ ಮತ್ತಷ್ಟು ಶಕ್ತಿಬರಲು ಸಾಧ್ಯ ಎಂದು ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು. ಗೋಳ್ತಮಜಲು ಗ್ರಾಮ ಪಂಚಾಯತ್ ವತಿಯಿಂದ ಮಂಗಳವಾರ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದ ಅಪರೂಪದ ನಾಣ್ಯ, ಪುರಾತನ ವಸ್ತುಗಳ…


ಮಾದಕ ಪದಾರ್ಥ ಸೇವನೆ ನಿರ್ಮೂಲನೆಗೆ ಪೊಲೀಸ್ ಜೊತೆ ಕೈಜೋಡಿಸಿ

ದೇಶದ ಭವಿಷ್ಯಕ್ಕೆ ಕಂಟಕವಾಗಿರುವ ಸಾಮಾಜಿಕ ಪಿಡುಗು ಮಾದಕ ಪದಾರ್ಥಗಳ ಸೇವನೆ ಹಾಗೂ ಸಾಗಾಟ ಜಾಲದ ನಿಮೂಲನೆಗೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಎಂದು ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ಡಾ. ರವೀಶ್ ಸಿ.ಆರ್. ಮನವಿ ಮಾಡಿದರು. bantwalnews.com report


ಮೂರು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆ ಪುಂಜಾಲಕಟ್ಟೆಯಲ್ಲಿ

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ಆಶ್ರಯದಲ್ಲಿ ,ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ದ.ಕ.,ಉಡುಪಿ,ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆ ಜ.14 ರಿಂದ…


ಸಾಹಿತ್ಯ ಸಂಘದಿಂಧ ಕವನ-ಕಾವ್ಯ ಕಮ್ಮಟ

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕವನ-ಕಾವ್ಯ ಕಮ್ಮಟ ಕಾರ್ಯಕ್ರಮ ನಡೆಯಿತು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್ ಉಪನ್ಯಾಸ ನೀಡಿ ವಿದ್ಯಾರ್ಥಿಗಳಿಗೆ ಛಂದಸ್ಸು, ಲಯಗಳ ಬಗ್ಗೆ ವಿವರಿಸಿ…


ನಿಟಿಲಾಪುರ ಸದಾಶಿವ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ

bantwalnews.com ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಡಿ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಗರ್ಭಗುಡಿ, ಒಳಾಂಗಣ, ಹೊರಾಂಗಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ, ಕಲ್ಲಡ್ಕ ವಲಯ ಗೋಳ್ತಮಜಲು ಕಾರ್ಯಕ್ಷೇತ್ರ ಒಕ್ಕೂಟ ಸದಸ್ಯರು…


ಆಲದಪದವು ಬದ್ರಿಯಾ ಮಸೀದಿ ಅಧ್ಯಕ್ಷರಾಗಿ ಹಂಝ ಬಸ್ತಿಕೋಡಿ ಪುನರಾಯ್ಕೆ

bantwalnews.com ಆಲದಪದವು ಮಸ್ಜಿದುಲ್ ಬದ್ರಿಯಾ ಮತ್ತು ನೂರುಲ್ ಇಸ್ಲಾಂ ಮದ್ರಸದ ನೂತನ ಅಧ್ಯಕ್ಷರಾಗಿ ಉದ್ಯಮಿ ಹಂಝ ಬಸ್ತಿಕೋಡಿ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಸೀದಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷಾಗಿ ಆದಂ ಆಲದಪದವು, ಉಪಾಧ್ಯಕ್ಷರಾಗಿ ಅಬ್ಬಾಸ್…