ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ
ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ ಡಿವೈಎಸ್‌ಪಿ…
ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ ಡಿವೈಎಸ್‌ಪಿ…
bantwalnews.com report ವಿಟ್ಲದ ಪೆಟೋಲ್ ಪಂಪ್ ಹಾಗೂ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಹಿಂಬದಿಯ ಬಾಕಿಮಾರ್ ಗದ್ದೆಗೆ ಕಿಡಿಗೇಡಿಗಳ ಬೇಜವಾಬ್ದಾರಿಯಿಂದ ಬೆಂಕಿ ತಗುಲಿದ್ದು, ಸ್ಥಳೀಯರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ವಿಟ್ಲ-ಕಾಸರಗೋಡು ರಸ್ತೆಯ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …
ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…
ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮನೆಮನೆಗೆ ಕತ್ತರಿ ಸಾಣೆ ಮಾಡುತ್ತಾ ಬರುವ ಈ ವ್ಯಕ್ತಿಯ ಅಸಲಿ ಮುಖವೇನು ಗೊತ್ತಾ? ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ bantwalnews.com report ಕೆಲ ದಿನಗಳ ಹಿಂದೆಯಷ್ಟೇ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಡೀಲರ್ ಗಳನ್ನು…
ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಗುರುವಾರ ಸಂಜೆ ನಡೆದ ಘಟನೆ ಬೈಕಿನಲ್ಲಿ ಬಂದ ಇಬ್ಬರಿಂದ ದುಷ್ಕೃತ್ಯ, ಚಿನ್ನ ಸೆಳೆದು ಪರಾರಿಯಾದ ಆರೋಪಿಗಳು ಬಡಾವಣೆಯಲ್ಲಿ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು, bantwalnews.com ವರದಿ ಬಿ.ಸಿ.ರೋಡಿನ ಜನವಸತಿ ಬಡಾವಣೆಯಾಗಿರುವ…
ಭಜನೆ ಮತ್ತು ಯಕ್ಷಗಾನದಿಂದ ದೇಹ ಮತ್ತು ಮನಸ್ಸಿನ ನಡುವೆ ಅನುಸಂಧಾನವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿಯವರು ನುಡಿದರು. ಗೋಪಾಲಕೃಷ್ಣ ವಿಶ್ವಸ್ಥ ಸೇವಾ ಮಂಡಳಿ ಕನಕಗಿರಿ ಮಂಚಿ ಧಾರ್ಮಿಕ…
bantwalnews.com ವ್ಯಕ್ತಿಯ ಬದುಕನ್ನು ರೂಪಿಸುವ ಶಿಕ್ಷಣದ ಅಗತ್ಯತೆ ಇಂದಿನ ಪಠ್ಯದಲ್ಲಿ ಬೇಕಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭೆಯಲ್ಲಿ ’ಗುರುದೇವ’ ಚಿಣ್ಣರ…
www.bantwalnews.com ನೀರಿನ ಪೈಪ್ ಒಡೆದ ಪರಿಣಾಮ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ಎದುರಿನ ನಡು ರಸ್ತೆಯಲ್ಲಿ ಬೃಹತ್ ಗುಂಡಿಯೊಂದು ನಿರ್ಮಾಣವಾಗಿದೆ. ಈ ರಸ್ತೆಯ ಅಡಿ ಭಾಗದಲ್ಲಿ ಹಾದು ಹೋಗಿರುವ ಬಂಟ್ವಾಳ ಪುರಸಭೆಗೆ ಸೇರಿದ ನೀರಿನ ಪೈಪ್ ಮಂಗಳವಾರ ಒಡೆದು…