ಸುದ್ದಿಗಳು

ಇರಾ ಪರಪ್ಪು ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ

ಧಾರ್ಮಿಕ ನಾಯಕರ ಆದರ್ಶ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಧಾರ್ಮಿಕ ಶಿಕ್ಷಣ ಕೇಂದ್ರದ ಮೇಲಿದೆ ಎಂದು ಹಿರಿಯ ಧಾರ್ಮಿಕ ವಿದ್ವಾಂಸರಾದ ಶೈಖುನಾ ಎಂ ಆಲೀ ಕುಂಞ ಉಸ್ತಾದ್ ಇರಾ ಪರಪ್ಪು ನೂತನ ಮದ್ರಸಾ ಕಟ್ಟಡದ  ಉದ್ಘಾಟನಾ ಸಮಾರಂಭದ…


ಮೇಲ್ಕಾರ್ ನಲ್ಲಿ ಅಪಘಾತ, ಪೊಲೀಸ್ ಸಿಬ್ಬಂದಿ ಸಾವು

ಮೇಲ್ಕಾರ್ ನಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರುಕ್ಮಯ (48) ಪೆಟ್ರೋಲ್ ಸಾಗಾಟದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. www.bantwalnews.com report


ಬಾವಿಗೆ ಹಾರಿ ಯುವಕ ಸಾವು

ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯೊಂದರಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಮೃತಪಟ್ಟಿದ್ದಾರೆ. ರಾಜೇಶ್ (42) ಸಾವನ್ನಪ್ಪಿದ ಯುವಕ. ಘಟನೆ ಬೆನ್ನಲ್ಲೇ ನೂರಾರು ಜನಸಮೂಹ ಜಮಾಯಿಸಿದ್ದು, ಸ್ಥಳೀಯರ ನೆರವಿನಿಂದ ರಾಜೇಶ್ ಅವರನ್ನು ಜೀವಂತ ಮೇಲೆತ್ತುವ ಪ್ರಯತ್ನ ನಡೆಸಲಾಯಿತಾದರೂ,…


ಅಕ್ರಮ ಮರಳು ಸಾಗಾಟ ಪತ್ತೆ

ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗೆ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ಟಿಪ್ಪರ್ ಲಾರಿ ಚಾಲಕ ಪುತ್ತೂರು ತಾಲೂಕಿನ ಹಿರೆ ಬಂಡಾಡಿ ನಿವಾಸಿ ಕಾಸಿಂ…


11, 12ರಂದು ಬಂಟ್ವಾಳದಲ್ಲಿ ಕೃಷಿ ಉತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಬಂಟ್ವಾಳ ತಾಲೂಕು ಸಮಿತಿ ಆಶ್ರಯ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ 15 ಸಾವಿರಕ್ಕಿಂತಲೂ ಅಧಿಕ ರೈತರು ಭಾಗಿ ನಿರೀಕ್ಷೆ ಪ್ರತಿ ದಿನವೂ ವೈವಿಧ್ಯಮಯ ಕಾರ್ಯಕ್ರಮ, ವಸ್ತು ಪ್ರದರ್ಶನ 11ರಂದು ಆಕರ್ಷಕ…


ಯುವತಿಯ ಕೊಂದು ನೇಣಿಗೆ ಶರಣಾದ ಯುವಕ

www.bantwalnews.com report ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮಿಗಳಾಗಿದ್ದ ಇಬ್ಬರ ನಡುವೆ…


ರೈತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಬಿಜೆಪಿ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಕೊಳವೆ ಬಾವಿ ಕೊರೆಯುವುದನ್ನು…


ಬಿರುವೆರ್ ಕುಡ್ಲ ಬಂಟ್ವಾಳ ಘಟಕ ವತಿಯಿಂದ ನೆರವು

ಬಿರುವೆರ್ ‌ಕುಡ್ಲ(ರಿ) ಇದರ‌ ಬಂಟ್ವಾಳ ಘಟಕದ ವತಿಯಿಂದ ‌‌ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು.  ಕುಟುಂಬದ ಆಧಾರ‌ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ದುಡಿಯುಲು ಆಗದೆ ಮನೆಯಲ್ಲೇ ಇದ್ದಾರೆ. ಈಗ‌…


ಬ್ಲಡ್ ಹೆಲ್ಪ್ ಲೈನ್ ವತಿಯಿಂದ ರಕ್ತದಾನ ಶಿಬಿರ

ಬ್ಲಡ್ ಹೆಲ್ಪ್ ಲೈನ್ ವತಿಯಿಂದ ಹರೇಕಳದಲ್ಲಿ ಸಾರ್ವಜನಿಕವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಿರಾಜುದ್ದೀನ್ ಸಖಾಫಿ ದುವಾ ನೆರವೇರಿಸಿದರು. ಅಧ್ಯಕ್ಷತೆಯನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಅಡ್ಮಿನ್ ಆದ ಮುಸ್ತಫಾ ಅಡ್ಡೂರು ದೆಮ್ಮಲೆ ವಹಿಸಿದ್ದರು. ಬ್ಲಡ್ ಹೆಲ್ಪ್…


ಮೆಲ್ಕಾರ್ ಮಹಿಳಾ ಕಾಲೇಜು ವಾರ್ಷಿಕೋತ್ಸವ

ಓದು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಎ.ಎಂ.ಖಾನ್ ಹೇಳಿದರು. ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ 8ನೆ ವಾರ್ಷಿಕೋತ್ಸವ ಹಾಗೂ…