ಪುರಸಭೆ ವತಿಯಿಂದ ಕೌಶಲ್ಯ ತರಬೇತಿ
ಬಂಟ್ವಾಳ ಪುರಸಭಾ ವ್ಯಾಪ್ತಿಯ ನಿರುದ್ಯೋಗಿ ಯುವ ಜನರಿಗೆ 2016-17ರ ಸಾಲಿನಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ವಿವಿಧ ತರಬೇತಿಗಳಿಗೆ ಆಸಕ್ತತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ….