ಇರಾ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಶೈಲೇಶ್ ರೈ
ಯುವಕ ಮಂಡಲ (ರಿ)ಇರಾ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಹಿರಿಯರಾದ ವಾಮನ ಪೂಜಾರಿ ತಾಳಿತ್ತಬೆಟ್ಟು ವಹಿಸಿದ್ದರು. ನಾಗೇಶ್ ಪೂಜಾರಿ ಕುರಿಯಾಡಿ ಉಪಸ್ಥಿತರಿದ್ದರು. ಈ ಸಂದರ್ಭ ೨೦೧೭-೧೮ರ ಸಾಲಿನ ಸಂಘದ ಪಧಾದಿಕಾರಿಗಳ ಆಯ್ಕೆ ನಡೆಯಿತು. ಈ…