ಸುದ್ದಿಗಳು

 ನೂತನ ಅಧ್ಯಕ್ಷರಾಗಿ ಎಸ್.ಕೆ‌ ಸತ್ತಾರ್ ಕಟ್ಟೆ ಆಯ್ಕೆ

ಇಹ್ಸಾನುಲ್ ಮುಸ್ಲಿಮೀನ್ ಯೂತ್ ಫೆಡರೇಶನ್(R) ಕೊಲ್ನಾಡು ಸಾಲೆತ್ತೂರು ಈ ಸಂಘಟನೆಯು ಮರ್ಹೂಂ ಸಾಲೆತ್ತೂರು‌ ಮೊಮ್ಮುಞ್ಞಿ ಉಸ್ತಾದ್ ಸ್ಮರಾಣಾರ್ಥವಾಗಿ 8 ವರ್ಷಗಳ ಮೊದಲು ಸ್ಥಾಪಿಸಿದ ಸಂಘಟನೆಯಾಗಿದೆ. ಇದರ 8ನೇ ವರ್ಷದ ವಾರ್ಷಿಕ ಮಹಾ ಸಭೆಯು ಮಾರ್ಚ್ 31 ರಂದು…


ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲು ಯತ್ನ: ಆರೋಪಿ ಬಂಧನ

ಬ್ಯಾಂಕಿನ ಕಂಪ್ಯೂಟರ್ ಸೆಟ್ಟಿಂಗ್ ಬದಲಾಯಿಸಿ ವ್ಯವಹಾರ ಸ್ಥಗಿತಗೊಳಿಸಲು ಯತ್ನಿಸಿದ ಆರೋಪದಲ್ಲಿ ವಿಜೇತ್ ಐವನ್ ಡಿಸೋಜ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯಲ್ಲಿ ಕ್ಯಾಶಿಯರ್ ಆಗಿರುವ ವಿಜೇತ್ ಈ…


ಹಳ್ಳಿಗೊಬ್ಬ ಪೊಲೀಸ್ ವ್ಯವಸ್ಥೆಗೆ ಚಾಲನೆ ನೀಡಿದ ಎಸ್ಪಿ ಬೊರಸೆ

ರಾಜ್ಯ ಪೊಲೀಸ್ ಇಲಾಖೆ ನೂತನವಾಗಿ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆ ಶನಿವಾರ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯಲ್ಲಿರುವ ರೋಟರಿ ಬಾಲಭವನದಲ್ಲಿ ಜಾರಿಗೊಂಡಿತು.


ವಸ್ತುಸಂಗ್ರಹಾಲಯಗಳು ಹೊಸಪೀಳಿಗೆಗೆ ದಾರಿದೀಪ: ಡಾ. ಹೆಗ್ಗಡೆ

ತುಳು ಸಂಸ್ಕೃತಿ, ಬದುಕನ್ನು ಪರಿಚಯಿಸುವ ರಾಣಿ ಅಬ್ಬಕ್ಕ ಸ್ಮಾರಕ ವಸ್ತುಸಂಗ್ರಹಾಲಯ ವಿಶ್ವಕ್ಕೆ ಮಾದರಿಯಾಗಿದ್ದು, ಹೊಸಪೀಳಿಗೆಗೆ ದಾರಿದೀಪವಾಗಬೇಕು ಎಂದು ಧರ್ಮಸ್ಥಳ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶನಿವಾರ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು…


ಪರಂಗಿಪೇಟೆಯಲ್ಲಿ ನಂಡೆ ಪೆಞಲ್ ಅಬಿಯಾನ ಕಾರ್ಯಕ್ರಮ

ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ ವತಿಯಿಂದ ಮಹತ್ತರವಾದ ಯೋಜನೆಯಾದ ” ನಂಡೆ ಪೆಞಲ್” ಅಬಿಯಾನದ ಕಾರ್ಯಕ್ರಮ ಪರಂಗಿಪೇಟೆಯ ಸಿಟಿ ಸೆಂಟರ್ ನಲ್ಲಿ ನಡೆಯಿತು . ಜಿಲ್ಲೆಯಲ್ಲಿ ಮದುವೆಯ ವಯಸ್ಸು ಮೀರಿ ಮೂವತ್ತು ದಾಟಿದ ನಾಲ್ಕು ಗೋಡೆಗಳ ಮದ್ಯೆ ತನ್ನ…


ಗೋಸಾಗಾಟ ಪ್ರಕರಣ ಪತ್ತೆ: ನಾಲ್ವರ ಬಂಧನ

ಕಲ್ಲಡ್ಕದಲ್ಲಿ ದನವೊಂದನ್ನು ಆಟೋದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಕಣ್ಣೂರಿನ ಜಕಾರಿಯಾ (40), ಬದ್ರುದ್ದೀನ್ (55), ಕಬೀರ್ (47) ಹಾಗೂ ಇರ್ಫಾನ್ (21) ಬಂಧಿತರು. ಗುರುವಾರ ರಾತ್ರಿ ಆರೋಪಿಗಳು ಆಟೋವೊಂದರಲ್ಲಿ ಪ್ರಯಾಣಿಕರು ಕಾಲಿಡುವ…




ಚಿಗುರು ಬೇಸಿಗೆ ಶಿಬಿರ ಉದ್ಘಾಟನೆ

ಕಲ್ಲಡ್ಕ  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಯಮಿಗಳಾಗಿರುವ ಜಯಾನಂದಆಚಾರ್ಯ ಹೊಂಬಾಳೆ ಅರಳಿಸುವ ಮೂಲಕ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕರಾಗಿರುವ ದಯಾನಂದ ಗಿಡಕ್ಕೆ ನೀರುಎ ರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು….


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್‌ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ ನಿಧನ

ಬಂಟ್ವಾಳ  ಭಂಡಾರಿಬೆಟ್ಟು ನಿವಾಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ಯಾಕ್ಸೋಫೋನ್‌ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ (71) ಹೃದಯಾಘಾತದಿಂದ ಮೂಡುಬಿದ್ರೆ ಸ್ವಗೃಹದಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.