ಸುದ್ದಿಗಳು


ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ ಪುಸ್ತಕ ಮೇಳ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ದೃಶ್ಯ ಮಾಧ್ಯಮ ಪ್ರತಿನಿಧಿ ರಂಗನಾಥ ಭಾರದ್ವಾಜ್ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್, ಸಂಚಾಲಕ ವಸಂತ ಮಾಧವ, ಸತೀಶ ಭಟ್…


ಕಂಚಿಕಾರಕೂಟ್ಲು ಸೇತುವೆ ಉದ್ಘಾಟನೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು  ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜಗದೀಶ ಕುಂದರ್,…


ಸಂಚಯಗಿರಿ ಸಹಮಿಲನದಲ್ಲಿ ದಾಮೋದರ್ ಅವರಿಗೆ ಸನ್ಮಾನ

ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ  ಅಧ್ಯಕ್ಷರಾದ  ಸುಧಾಕರ್ ಸಾಲ್ಯಾನ್ ವಹಿಸಿದ್ದರು.  ಅತಿಥಿಗಳಾಗಿ  ಪುರಸಭೆಯ ಉಪಾಧ್ಯಕ್ಷ ಮುಹ್ಮಮದ್ ನಂದರಬೆಟ್ಟು…


ಪಡಿತರ ವಿತರಣಾ ವ್ಯವಸ್ಥೆ ಪರಿಶೀಲನೆ, ಸರಿಪಡಿಸಲು ಸೂಚನೆ

ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಲಿ. ಪಡಿತರ ಸೊಸೈಟಿಯಲ್ಲಿ ಸಾಮಗ್ರಿಗಳು ಸರಿಯಾಗಿ ಸಿಗುತ್ತಿಲ್ಲ,…


ಪಶ್ಚಿಮ ಘಟ್ಟದ ಮಹತ್ವ ಅರಿವು ಅಗತ್ಯ: ದಿನೇಶ್ ಹೊಳ್ಳ

ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ಸಂಚಾಲಕರಾದ ದಿನೇಶ್…


ಮೇಟಿ ಶಾಸಕತ್ವದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯ

ಬಂಟ್ವಾಳ: ಲೈಂಗಿಕ ಹಗರಣದಲ್ಲಿ ಸಿಲುಕಿ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಶಾಸಕ ಸ್ಥಾನದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪಕ್ಷದ ಕಚೇರಿಯಲ್ಲಿ ಕರೆದ…


ವನಜಾಕ್ಷಿ ಟೀಚರ್ ನಿಧನ

ಪಾಣೆಮಂಗಳೂರು ಎಸ್‌ವಿಎಸ್ ಅನುದಾನಿತ ಹಿ.ಪ್ರಾ.ಶಾಲಾ ಸಹಶಿಕ್ಷಕಿ, ಗೈಡ್ ಕ್ಯಾಪ್ಟನ್ ಮೂಡಬಿದಿರೆ ಬೆಟ್ಕೇರಿ ನಿವಾಸಿ, ವನಜಾಕ್ಷಿ ಕೆ. (54) ಅಸೌಖ್ಯದಿಂದ ಡಿ. 15ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ ಅಬಕಾರಿ ಇಲಾಖೆಯ ನಿವೃತ್ತ ಇನ್‌ಸ್ಪೆಕ್ಟರ್ …



ಕಂಬಳಬೆಟ್ಟು ಶಾಂತಿನಗರದಲ್ಲಿ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ

ವಿಟ್ಲ: ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.25 ರಂದು ಮಧ್ಯಾಹ್ನ 12 ಗಂಟೆಗೆ…