ಪಕ್ಷ ಸಂಘಟನೆ ಬಲಪಡಿಸಲು ಕರೆ
ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು….
ಧಾರವಾಡದ ಹುರಕಡ್ಲಿ ಕಾನೂನು ಮಹಾವಿದ್ಯಾಲಯದಲ್ಲಿ “ಉಚಿತ ಅಂತರ್ಜಾಲ ಪೂರೈಕೆ ಯುವ ಜನತೆಗೆ ಹಾನಿಕಾರಕವೇ” ಎಂಬ ವಿಷಯದಲ್ಲಿ ನಡೆದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಗಝಾಲಿ…
ಬಿಜೆಪಿಯ ಸಜೀಪಮುನ್ನೂರು ಗ್ರಾಮ ಸಮಿತಿ ಆಶ್ರಯದಲ್ಲಿ ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ ಮತ್ತು ಶ್ರೀಗುರು ಮಾಚಿದೇವ ಸಮುದಾಯ ಭವನ, ಕಂದೂರು ಸಹಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಕಣ್ಣು ತಪಾಸಣಾ ಶಿಬಿರ ಏ.೨ರ…
ನರೇಂದ್ರ ಮೋದಿ ಆಡಳಿತಕ್ಕೆ ಬಂದ ಮೇಲೆ ಜನಸಾಮಾನ್ಯರ ಕಷ್ಟಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಆರೋಪಿಸಿದ್ದಾರೆ. ಹಿಂದೆ ಮನಮೋಹನ ಸಿಂಗ್ ಅಧಿಕಾರದಲ್ಲಿದ್ದಾಗ ಗ್ಯಾಸ್ ಬೆಲೆ ೪೪೦ ರೂ…
ಆಹಾರ ಸಚಿವ ಯು.ಟಿ.ಖಾದರ್ ಅವರ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆ ಮೂಲಕ ಮಂಜೂರುಗೊಂಡ 40 ಲಕ್ಷ ರೂ ವೆಚ್ಚದ ಕಿಂಡಿ ಅಣೆಕಟ್ಟಿಗೆ ಇರಾ ಗ್ರಾಮ ಸಂಪಿಲ ಕೊಡಂಗೆ ಎಂಬಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಮಂಗಳವಾರ…
ಮಗುವಿನೊಂದಿಗೆ ಮಹಿಳೆಯೋರ್ವರು ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ವೇಳೆ ಟ್ರಾಫಿಕ್ ಪೊಲೀಸರು ರಕ್ಷಿಸಿದ್ದಾರೆ. ಸೋಮವಾರ ಸಂಜೆ ವೇಳೆಗೆ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಪುತ್ರನೊಂದಿಗೆ ಪಾಣೆಮಂಗಳೂರು ಸೇತುವೆಯಲ್ಲಿ ನದಿಗೆ ಹಾರಲು ಯತ್ನಿಸುತ್ತಿದ್ದುದನ್ನು ಕಂಡ ಬಂಟ್ವಾಳ ಟ್ರಾಫಿಕ್ ಪೊಲೀಸರಾದ…
ಹುಷಾರು…! ಎಟಿಎಂನಲ್ಲೂ ಸಿಗುತ್ತದೆ ಎರಡು ಸಾವಿರ ರೂ ಮುಖಬೆಲೆಯ ಸ್ಟಿಕ್ಕರ್ ಅಂಟಿಸಿದ ನೋಟು.