ಮೇಟಿ ಪ್ರಕರಣಕ್ಕೂ ಕಾಂಗ್ರೆಸ್ ಗೂ ಸಂಬಂಧ ಇಲ್ಲ
ಬಂಟ್ವಾಳ: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಕಾಂಗ್ರೆಸ್ ಗೆ ಸಂಬಂಧಿಸಿದ ವಿಚಾರವಲ್ಲ. ಹೀಗೆಂದು ಗುರುವಾರ ಅಭಿಪ್ರಾಯ ವ್ಯಕ್ತಪಡಿಸಿದವರು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್. ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ…