ರಸ್ತೆ ದುರಸ್ತಿ ಒತ್ತಾಯಿಸಿ ಪ್ರತಿಭಟನೆ
ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮ್ಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ.ಸಿ.ರೋಡ್‌ನಿಂದ ಕೇಶವನಗರ ದವರೆಗೆ ಸುಮಾರು 5 ಕಿ.ಮೀ ರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಇದನ್ನು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಸಾರ್ವಜನಿಕರು, ಗೋಳ್ತಮಜಲು…