ಸುದ್ದಿಗಳು

ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…



ಗೋಲ್ಡನ್ ಸ್ಟಾರ್ ಗಣೇಶ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಭೇಟಿ

ಗೋಲ್ಡನ್ ಸ್ಟಾರ್ ಎಂದೇ ಖ್ಯಾತರಾದ ಮುಂಗಾರು ಮಳೆಯಿಂದ ಪ್ರಸಿದ್ಧರಾದ ಚಲನಚಿತ್ರ ನಟ ಗಣೇಶ್ ಗುರುವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. 



ಬಿ.ಸಿ.ರೋಡ್ ನಲ್ಲಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ

ಬಂಟ್ವಾಳದಲ್ಲಿ ಮಂಗಳವಾರ ಸಂಜೆಯ ಬಳಿಕ ಗಾಳಿಯೊಂದಿಗೆ ಮಳೆಯಾಗಿದೆ. ಸಂಜೆ ಸುಮಾರು ೫ ಗಂಟೆ ವೇಳೆಗೆ ತುಂತುರು ಮಳೆಯಾದರೆ, ರಾತ್ರಿ ಸುಮಾರು 8.30ರ ವೇಳೆ ಮತ್ತೆ ಮಳೆ ಸುರಿಯಿತು. ಜೊತೆಗೆ ವಿದ್ಯುತ್ ಪೂರೈಕೆಯೂ ಬಿ.ಸಿ.ರೋಡ್ ಪರಿಸರದಲ್ಲಿ ಸ್ಥಗಿತಗೊಂಡಿದೆ. ಇದರಿಂದ…


ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ರಜತವರ್ಷಾಚರಣೆ ಸಮಾರೋಪ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಸಹಭಾಗಿತ್ವದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ  ರಜತವರ್ಷಾಚರಣೆ ಸಮಾರೋಪ ಸಮಾರಂಭ ನಡೆಯಿತು….


ಪಟಾಕಿ ತಯಾರಿಸುತ್ತಲೇ ಅಸು ನೀಗಿದ ಕಾರ್ಮಿಕರು

www.bantwalnews.com ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಕಂಬಳಬೆಟ್ಟು ನಿವಾಸಿಗಳಾದ ಸುಂದರ ಪೂಜಾರಿ ಮತ್ತು ಅಬ್ದುಲ್ ಅಜೀಮ್ ಅವರಿಗೆ ಪಟಾಕಿ ತಯಾರಿಯೇ ಸಾವಿಗೆ ಕಾರಣವಾಗುತ್ತದೆ ಎಂದು ಗೊತ್ತೇ ಆಗಲಿಲ್ಲ. ಕಂಬಳಬೆಟ್ಟು ಗರ್ನಲ್ ಸಾಹೀಬರ ಮನೆಯಲ್ಲಿ ಪಟಾಕಿ ತಯಾರಿ…



ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ 28ರಂದು ತಾಳಮದ್ದಳೆ

  ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ 28ರಂದು ಮಧ್ಯಾಹ್ನ 3 ಗಂಟೆಗೆ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ. ಪ್ರಸಂಗ: ಸುಧನ್ವ ಮೋಕ್ಷ. ಮುಡಿಪು ವಿಶ್ವಭಾರತಿ ಯಕ್ಷಸಂಜೀವಿನಿ ಇವರ ಅಭಿಯಾನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಾಯಾರು ಗೋಪಾಲಕೃಷ್ಣ ನಾವಡ,…


ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಪ್ರತಿಭಾನ್ವಿತರಿಗೆ ಸನ್ಮಾನ

ಮಂಗಳೂರು ವಿಶ್ವವಿದ್ಯಾನಿಲಯದ 2015-16 ನೇ ಸಾಲಿನ ಬಿ.ಕಾಂ, ಬಿ.ಎಸ್ಸಿ, ಎಂಕಾಂ ಪರೀಕ್ಷೆಯಲ್ಲಿ ಏಳು ರ್‍ಯಾಂಕ್ ಹಾಗೂ ಆರು ಚಿನ್ನದ ಪದಕ/ನಗದು ಪುರಸ್ಕಾರ ಗಳಿಸಿದ ಕಾಲೇಜಿನ ವಿದ್ಯಾರ್ಥಿನಿಯರನ್ನು ಕಾಲೇಜಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ನಡೆದ…