ಸುದ್ದಿಗಳು

ಪಿಣರಾಯಿ ಭೇಟಿ, ಜಿಲ್ಲೆಯಲ್ಲಿ ಹರತಾಳ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿ ಹಿಂದು ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನ ಮಾಹಿತಿಯಂತೆ ಖಾಸಗಿ ಬಸ್ಸುಗಳು ಮಂಗಳೂರಿನಲ್ಲಿ ರಸ್ತೆಗಿಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಬೆಳಗ್ಗೆಯೇ ಪಡೀಲಿನಲ್ಲಿ ಟಯರ್…


ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ

ಬಂಟ್ವಾಳ ಎಸ್‌ವಿಎಸ್ ಕಾಲೇಜು ಸಭಾಂಗಣದಲ್ಲಿ  ಡಾ| ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ  ಸ್ವಾತಂತ್ರ್ಯ ಹೋರಾಟಗಾರ  ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು….


ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ- ರೈ

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು.  ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು ಪ್ರಯತ್ನ ನಡೆಸಿದಾಗ ಒಬ್ಬರಲ್ಲ ಒಬ್ಬರು ಮುಂದಕ್ಕೆ ಬರಲು ಸಾಧ್ಯವಾಗುವುದು…


ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಪ್ರದೇಶಭಿವೃದ್ದಿ ನಿಧಿಯಲ್ಲಿ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಜೀರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಅರಸು ವೈದ್ಯನಾಥ ಮತ್ತು ಧೂಮಾವತಿ ಬಂಟ ದೈವಸ್ಥಾನದ ವರೆಗೆ ಸುಮಾರು 8…


ಫರಂಗಿಪೇಟೆಯಲ್ಲಿ 26ರಂದು ಸಾಮೂಹಿಕ ವಿವಾಹ

ಫರಂಗಿಪೇಟೆಯ ಮೊಹಿದ್ದೀನ್ ಜುಮಾ ಮಸೀದಿ ಇದರ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಂ ಎಸೀಸಿಯೇಷನ್ ಫರಂಗಿಪೇಟೆ ವತಿಯಿಂದ10  ಜೋಡಿ ಸರಳ ಸಾಮೂಹಿಕ ವಿವಾಹ ಕಾಐಕ್ರಮ ಫೆ. 26 ರಂದು ಭಾನುವಾರ ಫರಂಗಿಪೇಟೆಯ ನದೀ ಕಿನಾರೆಯ ಮೈದಾನದಲ್ಲಿ ನಡೆಯಲಿದೆ. ಮಂಗಳೂರು ಖಾಝಿ…


ಬಹುಗ್ರಾಮ ಕುಡಿಯುವ ನೀರು ಸಜೀಪನಡು ಗ್ರಾಮಕ್ಕೆ ಒದಗಿಸಿ

ಸಜೀಪನಡು ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಒದಗಿಸದಿದ್ದಲ್ಲಿ ತೀವ್ರ ತರದ ಪ್ರತಿಭಟನೆ ಮಾಡುತ್ತೇವೆ.  ನಮ್ಮ ಗ್ರಾಮವನ್ನು ಬಳಸಿ ಬೇರೆ ಗ್ರಾಮಕ್ಕೆ ನೀರು ಕೊಡಲು ಅವಕಾಶ  ನೀಡುವುದಿಲ್ಲ. ಇದಕ್ಕಾಗಿ ಸಾರ್ವಜನಿಕರ ಆಶಯದಂತೆ ನ್ಯಾಯಪರ ಹೋರಾಟ ಮಾಡುತ್ತೇವೆ…


ಎಬಿವಿಪಿಯಿಂದ ಪ್ರತಿಭಟನೆ

  ವಿಶ್ವವಿದ್ಯಾನಿಲಯದ ಅವ್ಯವಸ್ಥಿತ ಪರೀಕ್ಷೆ ಹಾಗೂ ಮೌಲ್ಯಮಾಪನ ಪದ್ಧತಿ, ದೋಷಪೂರಿತ ಫಲಿತಾಂಶ ಮತ್ತು ಅಂಕಪಟ್ಟಿ ವಿತರಣೆಯಲ್ಲಿ ವಿಳಂಬ ಧೋರಣೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಂಟ್ವಾಳ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು. ಬಳಿಕ ಬಂಟ್ವಾಳ ತಾಲೂಕು…


ಕೊಳಕೆ: ಮಾರ್ಚ್ 4ಕ್ಕೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಎಸ್‌.ಎಂ.ಎಸ್ ಸ್ಪೋರ್ಟ್ಸ್ ಕ್ಲಬ್ ಕೊಳಕೆ ಇದರ ಆಶ್ರಯದಲ್ಲಿ 7ನೇ ವರ್ಷದ ಪ್ರಯುಕ್ತ ಪ್ರಥಮ‌ ಬಾರಿಗೆ 8 ಜನರ 40 ಗಜಗಳ ಹೊನಲು ಬೆಳಕಿನ ಸೂಪರ್ ಫೋರ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 4 ರಂದು ಸಂಜೆ 6 ಗಂಟೆಗೆ…


ರಕ್ತೇಶ್ವರಿ ಸನ್ನಿಯಲ್ಲಿ ವರ್ಷಾವಧಿ ಉತ್ಸವ

ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಯಲ್ಲಿ ವರ್ಷಾವ ಉತ್ಸವ ಮಾರ್ಚ್ 16 ರಿಂದ 18 ವರೆಗೆ ನಡೆಯಲಿದೆ ಎಂದು ಶ್ರೀ ರಕ್ತೇಶ್ವರಿ ದೇವಿ ಸೇವಾ ಸಮಿತಿ ಅಧ್ಯಕ್ಷ ಬಿ..ಸೋಮನಾಥ ನಾಯ್ಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭ ಪ್ರತಿದಿನ…


ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ 26ರಂದು

  ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಔಷಧಾಲಯ ಮತ್ತು ಚಿಕಿತ್ಸಾಲಯದಲ್ಲಿ ಫೆ.26ರಂದು ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯುವ ಈ ಶಿಬಿರವನ್ನು…