ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ
ಬಂಟ್ವಾಳ: ಸಜೀಪ ನಡು ಗ್ರಾಮದ ದೇರಾಜೆ ಎಂಬಲ್ಲಿ ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಖಾಸಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಬಸ್ಸಿನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಒಂದು ಮಗುವಷ್ಟೇ…
ಬಂಟ್ವಾಳ: ಸಜೀಪ ನಡು ಗ್ರಾಮದ ದೇರಾಜೆ ಎಂಬಲ್ಲಿ ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಖಾಸಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಬಸ್ಸಿನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಒಂದು ಮಗುವಷ್ಟೇ…
ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ ಪ್ರವಚನ ಸಪ್ತಾಹ ಕಾರ್ಯಕ್ರಮವು ಡಿ.11ರಿಂದ ಡಿ.18ರವರೆಗೆ ನರಿಕೊಂಬು ವಿವೇಕ…
ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಿಂಡಿ ಅನೆಕಟ್ಟು ನಿರ್ಮಿಸಿದರು….
ಬಂಟ್ವಾಳ: ಇಲ್ಲಿನ ಪ್ರಸಿದ್ಧ ಝಿಯಾರತ್ ಕೇಂದ್ರವಾಗಿರುವ ನಂದಾವರ ಹಜ್ರತ್ ವಲಿಯುಲ್ಲಾಹಿ ದರ್ಗಾ ಷರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮವು 2017 ಮಾರ್ಚ್ 20 ರಿಂದ 25 ರವರೆಗೆ ನಡೆಯಲಿದೆ. ಐದು ದಿನಗಳಲ್ಲಿ ವಿವಿಧ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಪ್ರವಚನ…
ಪುತ್ತೂರು ಸರಕಾರಿ ಬಸ್ ನಿಲ್ದಾಣ ಮಾದರಿಯಲ್ಲಿ ನಿರ್ಮಾಣ ಬ್ರಹ್ಮಶ್ರೀ ವೃತ್ತದ ಬಳಿ ಜಾಗ 10 ಕೋಟಿ ರೂಪಾಯಿ ವೆಚ್ಚ ಸಚಿವ ರಮಾನಾಥ ರೈ ಘೋಷಣೆ
ಬಂಟ್ವಾಳ: ನೀವು ಬೆಂಗಳೂರು ಮಹಾನಗರ ದಿನೇ ದಿನೇ ಅಭಿವೃದ್ಧಿಗೊಳ್ಳುತ್ತಿರುವುದನ್ನು ನೋಡಿದ್ದೀರಿ. ಅದೇ ರೀತಿ ಮೇಲ್ಕಾರ್ ಕಾಣಿಸಲಿದೆ. ಇಲ್ಲಿಗೆ ಹೊಸ ನೋಟ ದೊರಕಲಿದೆ. ಹೀಗಂದವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ.
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವದೇಶಿ ಗೋವುಗಳ ಗೋಶಾಲೆ ವಸುಧಾರಾ ಲೋಕಾರ್ಪಣೆ ಡಿಸೆಂಬರ್ 8ರಂದು ನಡೆಯಲಿದೆ.
ವಿದ್ಯಾರ್ಥಿಗಳಿಂದ ಮೈನವಿರೇಳಿಸುವ ಸಾಹಸ, ನೃತ್ಯ, ದೇಶಭಕ್ತಿಯ ಸಂಗಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಡಿಸಂಬರ್ 11ರಂದು ಭಾನುವಾರ ಸಂಜೆ 6.15ರಿಂದ ನಡೆಯಲಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಡಾ.ಧರ್ಮೇಂದ್ರ ಪ್ರಧಾನ್, ಮಹಾರಾಷ್ಟ್ರ ಮಾಜಿ…
ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು. ಈ ಸಂದರ್ಭ ಜೋರಾಗಿ ಮಳೆ ಸುರಿದಿದ್ದರಿಂದ ವಾಹನ ಚಾಲಕರು ಮತ್ತಷ್ಟು ತೊಂದರೆಗೊಳಗಾದರು….
ವಿಟ್ಲ ಶ್ರೀಮತ್ ಅನಂತೇಶ್ವರ ದೇವ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವ Pic: shilpi studio vittla