ಸುದ್ದಿಗಳು

ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ: ಖಾದರ್

ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್  ಹೇಳಿದರು. ತುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಲಬೈಲು,…


ಇರಾ ಮನೆ ಮಂಜೂರಾತಿ , ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ

ಇರಾ ಗ್ರಾಮ ಪಂಚಾಯತ್‌ನ 2016-17 ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ 19 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್…


ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ, ಸನ್ಮಾನ 

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಪುಂಜಾಲಕಟ್ಟೆ ಹಾಗೂ ಜೆ.ಸಿ.ಐ.ಮಡಂತ್ಯಾರು ಆಶ್ರಯದಲ್ಲಿ ೩೩ನೇ ವರ್ಷದ ಸಂಭ್ರಮ ಆಚರಣೆ ಪ್ರಯುಕ್ತ ೯ನೇ ವರ್ಷದ ಸಾಮೂಹಿಕ ವಿವಾಹ ಸಮಾರಂ ಬಂಟ್ವಾಳ ತಾಲೂಕು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.ಬಸವನಗುಡಿ ಶ್ರೀ ಬಸವೇಶ್ವರ ದೇವಾಲಯದ…


ಸಂಗಮ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಸಂಗಮ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಮತ್ತು ಸೃಜನಶೀಲ ಕಾರ್ಯಕ್ರಮ ಸಮಾರೋಪ ಸಮಾರಂಭ ಇತ್ತೀಚೆಗೆ ವಿಟ್ಲ ಮರಾಠಿ ಭವನದಲ್ಲಿ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಸುನೀತಾ ನಾಯಕ್ ಉದ್ಘಾಟಿಸಿದರು.  ಈ ಸಂದರ್ಭ ಸರಕಾರಿ ಸೌಲಭ್ಯ…


ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಪುದು ಗ್ರಾಮದ  ಜಲಾಲಿಯ ನಗರದಲ್ಲಿ ಚರಂಡಿ ನಿರ್ಮಾಣಕ್ಕೆ ಪುದು ಗ್ರಾ.ಪಂ.ಅಧ್ಯಕ್ಷೆ ಹಾತೀಕಾ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಹಾಶೀರ್ ಪೇರಿಮಾರ್ ಮಾತನಾಡಿ ಪಂಚಾಯಿತ್‌ನ ೧೪ ನೇ ಹಣಕಾಸು ಯೋಜನೆಯಡಿ ಚರಂಡಿ ನಿರ್ಮಾಣ ಮಾಡಲಾಗುತ್ತಿದ್ದು…


ತಾಲೂಕು ಪ್ರೇರಕಿಗೆ ಸನ್ಮಾನ

ನವೋದಯ ಗ್ರಾಮ ವಿಕಾಸ ಚಾರಿಟೇಲ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ತಾಲೂಕಿನ ವಲಯ ಪ್ರೇರಕಿಯಾಗಿ ಸುಮಾರು ೮ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಂತೋಷಿ ಕುಮಾರಿ ಅವರನ್ನು ಬಂಟ್ವಾಳ ತಾಲೂಕು ಮೇಲ್ವಿಚಾರಕರು, ಪ್ರೇರಕರ ವತಿಯಿಂದ ಎಸ್.ಡಿ.ಸಿ.ಸಿ…


ಕರಾಟೆ ಪಟು ವಿಕೇಶ್‌ಗೆ ಸನ್ಮಾನ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಮತ್ತು ಕುಲಾಲ – ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆದ ಕುಲಾಲ ಕ್ರೀಡೋತ್ಸವ…


ಪಿ.ಎಫ್.ಐ ಫರಂಗಿಪೇಟೆ ವಲಯ ವತಿಯಿಂದ ರಕ್ತ ದಾನ ಶಿಬಿರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹತ್ತನೇ ವರ್ಷಾಚರಣೆ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರಂಗಿಪೇಟೆ ವಲಯ ಮತ್ತು ಮಂಗಳೂರು ಕೆ.ಎಮ್ ಸಿ ಆಸ್ಪತ್ರೆ  ಸಹಬಾಗಿತ್ವದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ ಮಾರಿಪ್ಲಳ್ಳ ಪುದುವಿನಲ್ಲಿ ರಕ್ತ ದಾನ ಶಿಬಿರ…


ನೇರಳಕಟ್ಟೆ: ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮ

ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ದೊರಕುವ ಎಲ್ಲಾ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪ್ರಗತಿಯನ್ನು ಸಾಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ ಹೇಳಿದರು. ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಶಾಲಾ ೮ನೇ ತರಗತಿ ವಿದ್ಯಾರ್ಥಿಗಳಿಗೆ…


ಸಜೀಪನಡು ಗ್ರಾಮದಲ್ಲೊಂದು ವಿನೂತನ ರುದ್ರಭೂಮಿ ನಿರ್ಮಾಣ

ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ರುದ್ರಭೂಮಿಯೀಗ ಪವಿತ್ರ ತಾಣವಾಗಿ ಮಾರ್ಪಾಡಾಗುತ್ತಿದೆ. ಸುಮಾರು ೦.೮೫ ಎಕ್ರೆ ಸ್ಥಳದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಮೂರ್ತಿಗಳ ರಚನಾ ಕಾರ್ಯ ನಡೆಯುತ್ತಿದೆ. ರುದ್ರಭೂಮಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಮಾರ್ಗದರ್ಶನ,…