ಸುದ್ದಿಗಳು
ರೋಟರಿ ಕ್ಲಬ್ ನಿಂದ ಸನ್ಮಾನ ಕಾರ್ಯಕ್ರಮ
ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸಂಚಯಗಿರಿ ನಿವಾಸಿ ದಾಮೋದರ ಇವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಪರಿಸರದಲ್ಲಿ ಸ್ವಯಂಸೇವಕರಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮೂಲಕ ಗುರುತಿಸಿ ಕೊಂಡಿರುವ ಇವರು ಸರ್ಕಾರಿ ಸೇವೆಯಲ್ಲಿ ನಿವೃತ್ತಿಯ ಬಳಿಕ ಸಾಮಾಜಿಕ ಕಾರ್ಯಕರ್ತರಾಗಿ ನಿಸ್ವಾರ್ಥ…
ಸ್ವಚ್ಛ ಬಂಟ್ವಾಳ ಆಂದೋಲನದಡಿ ಪರಿಸರ ಜಾಗೃತಿ ಕಾರ್ಯಾಗಾರ
ಅಧಿಕಾರಿಗಳು ಗೈರಾದರೆ ಶಿಸ್ತುಕ್ರಮಕ್ಕೆ ಶಿಫಾರಸು
ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಒ ಖಡಕ್ ಸೂಚನೆ
ನಿವೃತ್ತ ಉಪತಹಶೀಲ್ದಾರ್ ಭಾಸ್ಕರ ರಾವ್ ಬೀಳ್ಕೊಡುಗೆ
ವಿದ್ಯಾರ್ಥಿ ಸಂಘ ಉದ್ಘಾಟನೆ
ವಿದ್ಯಾರ್ಥಿಗಳು ತಮಗೆ ದೊರಕಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಎಂದು ವಾಯುದಳದ ನಿವೃತ್ತ ಅಧಿಕಾರಿ ಮತ್ತು ಭವಾನಿಶಂಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಂಘದ…
ಪೆರಾಜೆಯಲ್ಲಿ ಪುಸ್ತಕ ಉಚಿತ ವಿತರಣೆ
ಇರಾದಲ್ಲಿ ವಿಶ್ವ ಪರಿಸರ ದಿನಾಚರಣೆ
ಪಿಲಿಮೊಗರಿನಲ್ಲಿ ಬಿತ್ತನೆ ಅಭಿಯಾನ
ದೊರಕದ ಆಂಗ್ಲ ಪಠ್ಯಪುಸ್ತಕ: ಪೋಷಕರ ಪ್ರತಿಭಟನೆ
ಶಿಕ್ಷಣ ಇಲಾಖೆ ಸಿಬ್ಬಂದಿ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಇಂಗ್ಲೀಷ್ ಪಠ್ಯಪುಸ್ತಕ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸೋಮವಾರ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.