ಬಿ.ಸಿ.ರೋಡ್ ಅಶಿಸ್ತಿಗೆ ಡಿಸಿ ಚಾಟಿ
ಬಂಟ್ವಾಳ: ಬಿ.ಸಿ.ರೋಡಿನ ಫ್ಲೈಓವರ ಕಡೆ ಡ್ರೈನೇಜ್ ಮಾಡಿದರೆ ಯಾರಿಗೆ ಅನುಕೂಲ? ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಶ್ನಿಸಿದಾಗ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಉತ್ತರಿಸಲು ತಡವರಿಸಿದರು. ಬಂಟ್ವಾಳದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲ ಮಾತನಾಡಿದ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್, ಬಿ.ಸಿ.ರೋಡ್ ಪೇಟೆಯ…