ಹೊನಲು ಬೆಳಕಿನ ಕ್ರಿಕೆಟ್
ಇರಾ: ಇರಾ ಪರಪ್ಪು ಆಝಾದ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ನಡೆಯಿತು. ಸುಮಾರು ಎಪ್ಪತ್ತು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಿತು….
ಇರಾ: ಇರಾ ಪರಪ್ಪು ಆಝಾದ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ನಡೆಯಿತು. ಸುಮಾರು ಎಪ್ಪತ್ತು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಿತು….
ವಿಟ್ಲ: ಕೆಲವರಿಗೆ ಧನ ಸಂಪಾದನೆ ಚಿಂತೆ, ಇನ್ನು ಕೆಲವರಿಗೆ ಹಣ ಎಲ್ಲಿಡುವುದು ಎಂಬುದೇ ಚಿಂತೆ. ಹೀಗೆ ಪ್ರತಿದಿನ ಬ್ಯಾಂಕು, ಬ್ಯಾಂಕುಗಳಿಗೆ ಲಕ್ಷಗಟ್ಟಲೆ ಹಣ ಡೆಪಾಸಿಟ್ ಮಾಡ್ತೀರಾ ಎಂದು ಅಂಡಲೆಯುವ ಮಂದಿಯೂ ಕಾಣಲು ಸಿಗಬಹುದು. ಇಂಥ ಸನ್ನಿವೇಶದಲ್ಲಿ ನೋಟುಗಳನ್ನು…
ಬಂಟ್ವಾಳ: ಜನಾರೋಗ್ಯವೇ ರಾಷ್ಟ್ರಶಕ್ತಿ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿಯಾನ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ಜರಗಿತು. ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ತಲಪಾಡಿ ಮೊಫತ್ತಿಲಾಲ್ ಲೇಔಟ್‌ವರೆಗೆ ಸಮವಸ್ತ್ರಧಾರಿ ನೂರಾರು…
ಪುತ್ತೂರು: ನಮ್ಮದೇ ಊರಿನ ಹಲಸಿನ ಬಗ್ಗೆ ದೂರದ ದೇಶದ ಮಂದಿ ಹೇಳುವುದು ಬೇಡ. ಹಲಸಿನ ಬಗ್ಗೆ ನಮ್ಮಲ್ಲಿರುವ ಕೀಳರಿಮೆ ಬಿಡೋಣ. ನಮ್ಮ ರಾಜ್ಯದಲ್ಲಿ, ದೇಶದಲ್ಲಿ ಹಲಸನ್ನು ಅಪರಿಚಿತವಾಗಲು ಬಿಡಬಾರದು ಎಂದು ಬೆಂಗಳೂರಿನ ಹಿರಿಯ ತೋಟಗಾರಿಕಾ ತಜ್ಞ ಡಾ.ಎಸ್.ವಿ.ಹಿತ್ತಲಮನಿ…
ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…
ಪುತ್ತೂರು: ಪತ್ರಕರ್ತರು ಸಾಮಾಜಿಕ ಬಳಕೆದಾರರು. ಅವರು ಸಾಮಾಜಿಕ ಜಾಲತಾಣಗಳಲ್ಲೂ ಪರಿಣಿತನಾಗಿರಬೇಕಾಗುತ್ತದೆ ಎಂದು ಅಂಕಣಕಾರ, ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಹೇಳಿದರು. ಭಾನುವಾರ ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫಾರ್ಮರ್ ಫಸ್ಟ್ ಟ್ರಸ್ಟ್ ಹಾಗೂ ಅಡಿಕೆ ಪತ್ರಿಕೆ ವತಿಯಿಂದ ನಡೆದ…
ಬಂಟ್ವಾಳ: ಕಾನೂನು ಚೌಕಟ್ಟಿನೊಳಗೆ ಸಂಪತ್ತನ್ನು ಸಂಪಾದಿಸಿಕೊಂಡರೆ ಯಾವುದೇ ತಪ್ಪಿಲ್ಲ. ಆದರೆ ದುರಾಸೆಯಿಂದ ಮಿತಿಮೀರಿ ಸಂಪತ್ತು ಸಂಗ್ರಹಿಸಿಕೊಂಡರೆ ಅದರಿಂದ ಕಂಟಕ ಕಟ್ಟಿಟ್ಟ ಬುತ್ತಿ, ಇದರಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಲೋಕಾಯುಕ್ತ ನ್ಯಾ. ಎನ್. ಸಂತೋಷ್…
ಈ ಬಾರಿ ಆಳ್ವಾಸ್ ನುಡಿಸಿರಿಯ ಆವರಣದಲ್ಲಿ ಕಾಣಿಸಿಕೊಂಡ ಕಲ್ಲಡ್ಕದ ಗೊಂಬೆಗಳು ನೋಡುಗರಿಗೆ ಸಂಭ್ರಮ . ಆಳ್ವಾಸ್ ನುಡಿಸಿರಿಯ ಮೆರವಣಿಗೆಯಿಂದ ತೊಡಗಿ, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ವಿಶೇಷ ಆಕರ್ಷಣೆಯಾಗಿ ಮೆರುಗು ನೀಡುತ್ತಾ ಬಂದಿರುವ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗದ ಗೊಂಬೆಗಳು ಈ…
ಬಂಟ್ವಾಳ: ಬಿ.ಸಿ.ರೋಡಿನ ಮೇಲ್ಸೇತುವೆಯಡಿ ಹೊರಜಿಲ್ಲೆಯ ತರಕಾರಿ ವ್ಯಾಪಾರಸ್ಥರು ಕಳೆದ ಕೆಲ ಸಮಯಗಳಿಂದ ವ್ಯಾಪಾರ ನಡೆಸುತ್ತಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಡಕಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಸಿತ್ತು. ಇದಕ್ಕಾಗಿ ಬಿ.ಸಿ.ರೋಡಿನ…
ವಿಟ್ಲ: ಭವಿಷ್ಯದ ದೃಷ್ಠಿಯಿಂದ ವನಗಳ ನಿರ್ಮಾಣವನ್ನು ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದು, ಗ್ರಾಮೀಣ ಭಾಗದಿಂದ ಇದನ್ನು ಆರಂಭಿಸಲಾಗಿದೆ ಎಂದು ಕೊಲ್ಕತ್ತಾ ಟಾಟಾ ಸ್ಟೀಲ್ ಅಗ್ರಿಕೊ ಆಂಡ್ ರಿಟೇಲ್ ಇನಿಷಿಯೇಟಿವ್ ಮುಖ್ಯಸ್ಥ ಸಿದ್ಧಾರ್ಥ ಮಿಶ್ರಾ ಹೇಳಿದರು. ಭಾನುವಾರ ಅಳಿಕೆ ಮಡಿಯಾಲ…