ಭೈರಿಕಟ್ಟೆ ಅಶ್ವತ್ಥನಾರಾಯಣ ಭಜನಾ ಮಂದಿರ ಸಮಿತಿ ವಾರ್ಷಿಕೋತ್ಸವ
ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು….