ಸುದ್ದಿಗಳು

ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. www.bantwalnews.com report ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್…


ಅಕ್ರಮ ಗಣಿಗಾರಿಕೆ ತೆರವಿಗೆ ಸಹಾಯಕ ಕಮೀಷನರ್ ಸೂಚನೆ

ಬರಿಮಾರು ಗ್ರಾಮದ ಶ್ರೀ ಮಹಮಾಹಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ಹತ್ತು ದಿನದ ಒಳಗಾಗಿ ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್ ಸೂಚಿಸಿದ್ದಾರೆ. bantwalnews.com report…


ಬಂಟ್ವಾಳಕ್ಕೆ ಎಆರ್ ಟಿಒ ಕಚೇರಿ ಮಂಜೂರು

ಕೊನೆಗೂ ಬಂಟ್ವಾಳಕ್ಕೆ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖಾ ಕಚೇರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದೆ. www.bantwalnews.com report ರಾಜ್ಯದ ಮೂರು ಕಡೆ ಕಚೇರಿ ತೆರೆಯಲು ಸರಕಾರ ಆದೇಶ ಹೊರಡಿಸಿದ್ದು ಅವುಗಳಲ್ಲಿ ಬಂಟ್ವಾಳವೂ ಒಂದು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ,…


ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…


ಬಿ.ಸಿ.ರೋಡಿನಲ್ಲಿ 14ರಂದು ಕಲಾಪರ್ವ 2017

bantwalnews.com report ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಂಗಣದಲ್ಲಿ ಶನಿವಾರ ಜನವರಿ 14ರಂದು ಕಲಾನಿಕೇತನ ನಾಟ್ಯಶಾಲೆ ವತಿಯಿಂದ ಕಲಾ ಪರ್ವ 2017 ನಡೆಯಲಿದೆ. ಸಂಜೆ 5 ಗಂಟೆಯಿಂದ ವಿದ್ಯಾರ್ಥಿಗಳಿಂದ ನೃತ್ಯಪ್ರಸ್ತುತಿ, ಬಳಿಕ ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯುವುದು….


ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು. ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ ದೇವಸ್ಥಾನಕ್ಕೆ ತೆರಳುವ ಮೆಟ್ಟಿಲುಗಳನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟಗೊಳಿಸಿದರು. ಇದೇ…


ಎಸ್.ವಿ.ಎಸ್. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

bantwalnews.com ಸ್ವಾಮಿ ವಿವೇಕಾನಂದರು ನಮ್ಮೆಲರ ಆಧ್ಯಾತ್ಮಿಕ ಗುರು, ಆದರ್ಶ ಪುರುಷ ಎಂದು ಹೇಳುವ ಪ್ರತಿಯೊಬ್ಬರೂ ಬಡವರ ಏಳ್ಗೆ, ಸ್ವಚ್ಛತೆ, ಹಾಗೂ ಆರೋಗ್ಯಪೂರ್ಣ ಭಾರತದ ಕುರಿತು ಯೋಚಿಸಬೇಕು, ಕಾರ್ಯೋನ್ಮುಖರಾಗಬೇಕು ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಶ್ರೀ…


15ರಂದು ಗಾಯತ್ರೀ ಪುರಶ್ಚರಣ ಹವನ

bantwalnews.com report ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಪರಿಷತ್ತು ವತಿಯಿಂದ ಗಾಯತ್ರೀ ಪುರಶ್ಚರಣ ಹವನ ಲೋಕಕಲ್ಯಾಣಾರ್ಥವಾಗಿ ಜನವರಿ 15ರಂದು ನಡೆಯಲಿದೆ. ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ರಮೇಶ…


ಬಂಟ್ವಾಳ ಕೃಷಿ ಉತ್ಸವಕ್ಕೆ ಸಂಭ್ರಮದ ತೆರೆ

ಬಿ.ಸಿ.ರೋಡಿನ ಗಾಣದಪಡ್ಪು ಮೈದಾನದಲ್ಲಿ ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಕೃಷಿ ಉತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ. ಬುಧವಾರ ಬೆಳಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ…


ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮಧುಮೇಹ ಉಚಿತ ತಪಾಸಣಾ ಶಿಬಿರ 15 ರಂದು

ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ಜನವರಿ ೧೫ರಂದು ಮಧುಮೇಹ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ರವರೆಗೆ ನಡೆಯುವ ಶಿಬಿರವನ್ನು ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ…