ಸುದ್ದಿಗಳು

ದಡ್ಡಲಕಾಡು ಶಾಲೆಯ ಪ್ರೀತೇಶ್ ಗೆ ಕರಾಟೆಯಲ್ಲಿ ದ್ವಿತೀಯ

ಮಂಗಳೂರಿನ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಸವ್ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಾಜ್ಯಮಟ್ಟದ ಶಾಲೆ, ಕಾಲೇಜು ಕರಾಟೆ ಚಾಂಪಿಯನ್ ಶಿಪ್‌ನಲ್ಲಿ  ದಡ್ಡಲಕಾಡು ದ.ಕ.ಜಿ.ಪಂ. ಉನ್ನತೀಕರಿಸಿದ ಶಾಲೆಯ 6ನೇ ತರಗತಿಯ ಪ್ರೀತೇಶ್ 30-35 ಕೆ.ಜಿ. ವಿಭಾಗದಲ್ಲಿ…


ವಿದ್ಯಾಗಿರಿಯಲ್ಲಿ ಬಸ್ ತಂಗುದಾಣ ಉದ್ಘಾಟನೆ

ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಂಘ, ಲಯನ್ಸ್, ಲಯನೆಸ್ ಕ್ಲಬ್ ಸಹಯೋಗದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದೆ. www.bantwalnews.com report ಶಾಲೆಯ ಪಕ್ಕ ನಿರ್ಮಿಸಲಾದ ಈ ತಂಗುದಾಣವನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯವನ್ನು ಲಯನ್ಸ್ 317…


ರಾಷ್ಟ್ರೀಯ ಮತದಾರರ ದಿನಾಚರಣೆಗೆ ಚಾಲನೆ

ಬಂಟ್ವಾಳ ತಾಲೂಕಿನ ಮೂರು ಗ್ರಾಮಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಬುಧವಾರ ಚಾಲನೆ ನೀಡಲಾಯಿತು. ಬಂಟ್ವಾಳನ್ಯೂಸ್ ವರದಿ ಬಿ.ಸಿ.ರೋಡ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ಸಂದರ್ಭ ಮತದಾರರ…


ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಪಕ್ಷಾತೀತ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಬಂಟ್ವಾಳ ತಾಲೂಕಿನ ಕಂಬಳ ಕೋಣಗಳ ಮಾಲೀಕರು, ಕಂಬಳ ನಡೆಸುವವರು ಹಾಗೂ ಕಂಬಳ ಪ್ರೇಮಿಗಳು ಹೇಳಿದ್ದಾರೆ. www.bantwalnews.com report ಈ ಕುರಿತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮುಖರಾದ ಎಡ್ತೂರು…


ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮೇಲ್ಮನವಿ ಅರ್ಜಿ ವಜಾ

ಸಜೀಪ ನಾಸಿರ್ ಕೊಲೆ ಮತ್ತು ಸಜಿಪ ಮುಸ್ತಫಾ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಎತ್ತಿಹಿಡಿದಿದೆ. ತಾಲೂಕಿನ ಸಜಿಪ ಗ್ರಾಮದ ಮಲಾಯಿಬೆಟ್ಟು ನಿವಾಸಿ ಮುಹಮ್ಮದ್…


ಮಲರಾಯ ದೈವಕ್ಕೆ ನೇಮೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಜರಗಿತು.


ತಲವಾರು, ಪಿಸ್ತೂಲ್ ತೋರಿಸಿ ನಿಧಿ ಎಲ್ಲಿ ಎಂದು ಕೇಳಿದರು!

ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಅರಸಳಿಕೆ ಎಂಬಲ್ಲಿ ನಡೆದ ಘಟನೆ ಮಂಗಳವಾರ ಬೆಳಗ್ಗೆ ಮನೆಮಂದಿ ನಿದ್ರೆಯಲ್ಲಿದ ವೇಳೆ ಆಗಮಿಸಿದ ಆಗಂತುಕರು ಮನೆಮಂದಿಯನ್ನು ಕಟ್ಟಿಹಾಕಿ ಭೂಮಿ ಅಗೆದು ನಿಧಿಗಾಗಿ ಶೋಧಿಸಿದರು ಬಂಟ್ವಾಳನ್ಯೂಸ್ ನಲ್ಲಿದೆ ವಿವರವಾದ ವರದಿ www.bantwalnews.com report


ಮಾನವ ಸರಪಳಿ ಯಶಸ್ವಿಗೊಳಿಸಲು ಎಸ್ ಕೆಎಸ್ಎಸ್ಎಫ್ ಕರೆ

ದಕ್ಷಿಣ ಕನ್ನಡ ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಜ.26 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ವಿಟ್ಲ ವಲಯ ಎಸ್.ಕೆ.ಎಸ್.ಎಸ್.ಎಫ್ ಪ್ರಧಾನ ಕಾರ್ಯದರ್ಶಿ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ. ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ…


ವಾಮದಪದವಿನಲ್ಲಿ ವಿವಿ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ

ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಸಹಯೋಗದಲ್ಲಿ ಜನವರಿ 27 ಮತ್ತು 28 ರಂದು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟ ನಡೆಯಲಿದೆ.  ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ…