ಸುದ್ದಿಗಳು

ಕಲಾಪರ್ವ-2017 ಭರತನಾಟ್ಯ

ಕಲಾನಿಕೇತನ ನಾಟ್ಯ ಶಾಲೆ ಬೆಳ್ತಂಗಡಿ, ಶಾಖೆ ಬಿ.ಸಿ.ರೋಡ್-ಕಲ್ಲಡ್ಕ  ವಾರ್ಷಿಕೋತ್ಸವದ ಅಂಗವಾಗಿ ಕಲಾಪರ್ವ-2017 ಭರತನಾಟ್ಯ ಕಾರ್ಯಕ್ರಮವು ವಿದುಷಿ ವಿದ್ಯಾಮನೋಜ್ ಶಿಷ್ಯೆಯರಿಂದ ಬಿ.ಸಿ.ರೋಡ್ ರಂಗೋಲಿಯ ರಾಜಾಂಗಣದಲ್ಲಿ ಜರಗಿತು.


ಅಳಕೆಮಜಲು ಸಮೀಪ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ (70) ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. www.bantwalnews.com report ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ(70) ಮೃತಪಟ್ಟವರು. ಇವರು ಸೋಮವಾರ ರಾತ್ರಿ…


ಮಿಲಿಟ್ರಿ ಖಾದ್ರಿಯಾಕ ನಿಧನ

bantwalnews.com report ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ನಿವೃತ್ತ ಯೋಧ ಅಬ್ದುಲ್ ಖಾದರ್ ಯಾನೆ ಮಿಲಿಟ್ರಿ ಖಾದ್ರಿಯಾಕ(77) ಭಾನುವಾರ ಮುಂಜಾನೆ ಸ್ವ ಗೃಹದಲ್ಲಿ ಹೃದಯಾಘಾತದಿಂದ ಮೃತರಾಗಿದ್ದಾರೆ. 1961ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಅವರು ಇಂಡೋ – ಟಿಬೇಟ್…


ದೊರಕಿತು ಅಸ್ಥಿಪಂಜರ, ಪ್ರಶ್ನೆಗಳು ಜೀವಂತ

ಹೊರಬಂತು ವರ್ಷದ ಹಿಂದೆ ಹೂತಿಟ್ಟ ಶವ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿನ ಕಲ್ಲು ಕೋರೆಯಲ್ಲಿ ಸಿಕ್ಕಿದೆ ಅಸ್ಥಿಪಂಜರ ಪೊಲೀಸರ ಪ್ರಕಾರ ಇದು 60 ವರ್ಷದೊಳಗಿನ ಪುರುಷನ ಸ್ಕೆಲಿಟನ್ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳಿಂದ ಪರಿಶೀಲನೆ ಊಹಾಪೋಹಗಳು ಇನ್ನೂ…


ವಿವೇಕಾನಂದ ಚರಿತ್ರೆ ಆದರ್ಶವಾಗಲಿ: ತನುಜ್ ಶೆಣೈ

ಹರಿಯುವ ನೀರಿಗೆ ಧುಮುಕಿ ಈಜಿ ದಡ ಸೇರಿದ ಮಹಾನ್ ವ್ಯಕ್ತಿ ವಿವೇಕಾನಂದರು. ಇಂತಹ ವ್ಯಕ್ತಿಯ ಚರಿತ್ರೆ, ಗುಣ, ನಾಯಕತ್ವ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಯುವ ಬ್ರಿಗೇಡ್‌ನ ಕಾರ್ಯಕರ್ತ ತನುಜ್ ಶೆಣೈ ಹೇಳಿದರು. https://bantwalnews.com report…


ಉಕ್ಕುಡದಲ್ಲಿ ನಿಯಂತ್ರಣ ತಪ್ಪಿದ ಕಾರು, ಇಬ್ಬರು ಸಾವು

bantwalnews.com ವಿಟ್ಲ ಸಮೀಪ ಉಕ್ಕುಡ ಚೆಕ್ ಪೋಸ್ಟ್ ಬಳಿ ಸೋಮವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. bantwalnews.com report



ಹೂತಿಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಕೊಲೆ ಶಂಕೆ

ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಇರಾಪದವು ಬಳಿ ಕೆಂಪು ಕಲ್ಲಿನ ಕೋರೆಯಲ್ಲಿ ಭಾನುವಾರ ಸಂಜೆ ಹೂತಿಟ್ಟ ಸ್ಥಿತಿಯಲ್ಲಿ ಮೃತದೇಹದ ತಲೆಬುರುಡೆಯೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. www.bantwalnews.com report ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ರವೀಶ್…


ನೀತಿಭರಿತ ನಾಟಕಗಳಿಂದ ಸಾಮಾಜಿಕ ಪರಿವರ್ತನೆ: ರೈ

ನೀತಿಯುಕ್ತ ಉತ್ತಮ ಸಂದೇಶ ಭರಿತ ನಾಟಕಗಳಿಂದ ಸಮಾಜದಲ್ಲಿ ಪರಿವರ್ತನೆ ಸುಧಾರಣೆಯನ್ನು ಕಾಣಲು ಸಾಧ್ಯವಿದೆ. ಅಂತಹ ನಾಟಕ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಭಿನಂದಾರ್ಹರು ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು…


ವಿಟ್ಲ ಕಾಲೇಜು ಬಳಿಯೇ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಸೇಲ್ ಮಾಡುತ್ತಿದ್ದ ಮತ್ತೆರಡು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ವಿಟ್ಲ ಪರಿಸರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದು. https://bantwalnews.comreport ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ಮಹಮ್ಮದ್ ಅಶ್ರಫ್(22) ಹಾಗೂ ಕೇಪು ಗ್ರಾಮದ…