ಸುದ್ದಿಗಳು

ಎಸ್.ವಿ.ಎಸ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದಿನಾಚರಣೆ

ಶಿಕ್ಷಣವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು, ಸುಪ್ತವಾದ ಪ್ರತಿಭೆಗಳನ್ನು ಸಮಾಜದ ಮುಂದೆ ಅನಾವರಣಗೊಳಿಸುವ ಆಯುಧ. ವಿದ್ಯೆ ಮಾನವನ ಜೀವನಕ್ಕೆ ಸಹಾಯಕಾರಿಯಾದ ಉಪಕರಣ ಎಂದು ಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ…


ಗೋವಿಂದ ಪೈ ಅನುವಾದಗಳು: ದತ್ತಿ ಉಪನ್ಯಾಸ

ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾಂತರ ಅಧ್ಯಯನ ವಿಭಾಗ ವಿದ್ಯಾರಣ್ಯ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ ಫೆ.10ರಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ…


ಉಗ್ಗೆದಲ್ತಾಯ, ಪಂಜುರ್ಲಿ ದೈವ ಕ್ಷೇತ್ರದಲ್ಲಿ ದೊಂಪದ ಬಲಿ ಉತ್ಸವ

ಕುರಿಯಾಳ ಗ್ರಾಮದ ಶ್ರೀ ಉಗ್ಗೆದಲ್ತಾಯ ದೈವ ಮತ್ತು ಪಂಜುರ್ಲಿ ದೈವಸ್ಥಾನ ದೊಂಪದ ಬಲಿ ಕ್ಷೇತ್ರದಲ್ಲಿ ನೂತನ ದೊಂಪದ ಬಲಿ ಕ್ಷೇತ್ರದ ಶುದ್ಧೀಕರಣ ಮತ್ತು ಕಲಶೋತ್ಸವ ಪೂಜೆ ಮತ್ತು ದೊಂಪದ ಬಲಿ ಉತ್ಸವ ಫೆ.10ರಿಂದ ಫೆ.12ವರೆಗೆ ನಡೆಯಲಿದೆ. ಈ…


ತೆಂಗು ಬೆಳೆಗಾರರ ಸೊಸೈಟಿ ಉದ್ಘಾಟನೆ

ಸಜೀಪಮೂಡ ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ಸಜೀಪಮೂಡ ತೆಂಗು ಬೆಳೆಗಾರರ ಸೊಸೈಟಿಯನ್ನು ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಆಶ್ರಯದಲ್ಲಿ ಪೆಡರೇಶನ್ ಅಧ್ಯಕ್ಷ , ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ಉದ್ಘಾಟಿಸಿದರು. ಯಶವಂತ ದೇರಾಜೆಗುತ್ತು, ರಾಜ್ಯ ರೈತರ ಸಂಘ…


ಷಷ್ಠೀಶ್ ಗೆ ದ್ವಿತೀಯ ಬಹುಮಾನ

ಇತ್ತೀಚೆಗೆ ಗೋವಾದಲ್ಲಿ ನಡೆದ ಯುಎಸ್‌ಕೆಯು  ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ದ್ವಿತೀಯ ಬಹುಮಾನ ಹಾಗೂ ಗ್ರೂಪ್‌ಕಟಾದಲ್ಲಿ 3 ನೇ ಬಹುಮಾನವನ್ನು ವಿಟ್ಲ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ  ಷಷ್ಠೀಶ್ ಪಡಿಕೊಂಡಿರುತ್ತಾನೆ. ಈತ ಸಾಲೆತ್ತೂರು ಗೌರಿಕೋಡಿ…


ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದ ಪ್ರತಿಷ್ಠಾ ಚತುರ್ಥ ವರ್ಧಂತ್ಯುತ್ಸವ

ಸಂಸ್ಕಾರಯುತವಾದ ನಡವಳಿಕೆಯಿಂದ ಸಮಾಜದಲ್ಲಿ ಉನ್ನತಿ ಸಾಧ್ಯ ಎಂದು ಶ್ರೀ ಕ್ಷೇತ್ರ ಬಲ್ಯೋಟ್ಟುವಿನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರ ಸನ್ನಿಧಿಯಲ್ಲಿ ಶ್ರೀ ದೇವರ ಪ್ರತಿಷ್ಠಾ ಚತುರ್ಥ ವರ್ಧಂತ್ಯುತ್ಸವದಲ್ಲಿ ಅವರು ಆಶೀರ್ವಚನ ನೀಡಿದರು….


ಬಂಟ್ವಾಳ ಬಂಟರ ಭವನದಲ್ಲಿ ಬಂಟರ ಸಮಾಗಮ 2017

www.bantwalnews.com   ನಾವೆಷ್ಟು ಬೆಳೆದರೂ ಪ್ರೀತಿ, ವಿಶ್ವಾಸ, ವಿವೇಕದಿಂದ ಕೆಲಸ ಮಾಡಬೇಕು ಎಂದು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಮೂರನೇ ವರ್ಷದ…


ಇರಾ ತಾಳಿತ್ತಬೆಟ್ಟು ಶಾಲೆಯಲ್ಲಿ ಲಸಿಕಾ ಅಭಿಯಾನ

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ಇಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುವ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಫೆಬ್ರವರಿ 7 ರಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ಇಲ್ಲಿ ಚಾಲನೆ ನೀಡಲಾಯಿತು. ಇರಾ ಗ್ರಾಮ…


ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ

ವದಂತಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ನೀಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕರೆ ನೀಡಿದರು. www.bantwalnews.com report ಜೋಡುಮಾರ್ಗ ಆಶ್ರಮ ಶಾಲೆಯಲ್ಲಿ ಮಂಗಳವಾರ…


ಫೆ.8ರಂದು ಉಮಾಶಿವ ಕ್ಷೇತ್ರದಲ್ಲಿ ಬ್ರಹ್ಮಕಲಶ ವರ್ಧಂತ್ಯುತ್ಸವ

ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠಾ ಬ್ರಹ್ಮಕಲಶದ ಚತುರ್ಥ ವರ್ಧಂತ್ಯುತ್ಸವ ಫೆ.8ರಂದು ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ತಿಳಿಸಿದ್ದಾರೆ. www.bantwalnews.com report ಬೆಳಗ್ಗೆ 7ರಿಂದಲೇ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, 11…