ನಮ್ಮ ಹಳ್ಳಿ ರೋಟರಿ ಜಿಲ್ಲಾ ಯೋಜನೆಯಡಿ ಅರಳ ಗ್ರಾಮ ದತ್ತು
bantwalnews.com report ನಮ್ಮ ಹಳ್ಳಿ ರೋಟರಿ ಜಿಲ್ಲಾ ಯೋಜನೆಯಡಿ ಬಂಟ್ವಾಳ ತಾಲೂಕಿನ ಅರಳ ಗ್ರಾಮ ವನ್ನು ದತ್ತು ಪಡೆದುಕೊಂಡು ಆ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವ ಮೂಲಕ ಬಂಟ್ವಾಳ ರೋಟರಿ ಕ್ಲಬ್ ಐತಿಹಾಸಿಕ ದಾಖಲೆಯನ್ನು…
bantwalnews.com report ನಮ್ಮ ಹಳ್ಳಿ ರೋಟರಿ ಜಿಲ್ಲಾ ಯೋಜನೆಯಡಿ ಬಂಟ್ವಾಳ ತಾಲೂಕಿನ ಅರಳ ಗ್ರಾಮ ವನ್ನು ದತ್ತು ಪಡೆದುಕೊಂಡು ಆ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವ ಮೂಲಕ ಬಂಟ್ವಾಳ ರೋಟರಿ ಕ್ಲಬ್ ಐತಿಹಾಸಿಕ ದಾಖಲೆಯನ್ನು…
ಧರ್ಮದ ಚೌಕಟ್ಟಿನಲ್ಲಿ ಯುವಶಕ್ತಿ ಮತ್ತು ಸಂಪತ್ತಿನ ಸದ್ಬಳಕೆ ಇಂದು ಅಗತ್ಯವಾಗಿದೆ. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ನಡೆ, ನುಡಿ, ಭಾಷೆ, ಸಂಸ್ಕೃತಿ ಉಳಿಸುವ ಕಾರ್ಯ ಇಂದು ಯುವಜನರಿಂದ ಆಗಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು….
ಮುದ್ರಾಡಿಯಲ್ಲಿ ನಡೆಯುವ 8ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಕನ್ಯಾನ ಬಾಳೆಕೋಡಿ ಶ್ರೀ ಕಾಶೀ ಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಸದ್ಗುರು ಶಶಿಕಾಂತ ಮಣಿ ಸ್ವಾಮೀಜಿ ಅವರಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ನೀಡಲಾಗುವುದು. ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು…
ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ರೈತರು ಸೂಕ್ತ ಪರಿಹಾರ ನೀಡಿದರೆ ಜಮೀನು ಬಿಟ್ಟುಕೊಡಲು ಬದ್ದರಿದ್ದಾರೆ ಎಂದು ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆಗ್ರಹಿಸಿದರು….
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಫೆ.೬ರಂದು ಬೆಳಗ್ಗೆ ೯.೪೫ರಿಂದ ಪಠ್ಯೇತರ ಕಲಿಕೆ, ಅವಕಾಶ ಮತ್ತು ಸವಾಲುಗಳು ವಿಷಯದ ಬಗ್ಗೆ ರಾಷ್ಟ್ರಮಟ್ಟದ ವಿಚಾರಸಂಕಿರಣ ನಡೆಯುವುದು. ಸಚಿವ ಬಿ.ರಮಾನಾಥ ರೈ ವಿಚಾರಸಂಕಿರಣ…
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪತನವಾಗಲು ಅದು ಕುಂಬಾರ ಮಾಡಿದ ಮಡಿಕೆನಾ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕುಲಾಲ, ಕುಂಬಾರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು ಕುಂಬಾರ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಿದೆ….
ಕರೋಪಾಡಿ ಗ್ರಾಮದ ಅರಸಳಿಕೆ ಮನೆಗೆ ಬಂದು ಮನೆಯವರ ಬೆದರಿಸಿ ನಿಧಿಗಾಗಿ ಅಗೆದಿದ್ದರು ಇವರು ಕೃತ್ಯಕ್ಕೆ ಬಳಸಿದ ಇನ್ನೋವ , ಆಲ್ಟೋ ಕಾರು ವಶಕ್ಕೆ ಆರೋಪಿಗಳಲ್ಲಿ ಮೂವರು ಸ್ಥಳೀಯರು https://bantwalnews.com report ಕರೋಪಾಡಿ ಗ್ರಾಮದ ಅರಸಳಿಕೆ…
ಪಿಕಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಕೈಲಾರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. www.bantwalnews.com report ಇಲ್ಲಿನ ಮಾದಾರ್ ನಿವಾಸಿ ರಾಜಪ್ಪ ಪೂಜಾರಿ…
ಮಂಗಳೂರು ಅರಣ್ಯ ವೃತ್ತ ವ್ಯಾಪ್ತಿಯ 3 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಉಚಿತ ಎಲ್ ಪಿ ಜಿ ಸಂಪರ್ಕ ದೊರಕಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…
ಉಮಾಶಿವ ಕ್ಷೇತ್ರ ಭಕ್ತರಿಗೆ ನೆಮ್ಮದಿ ಕರುಣಿಸುವ ಕ್ಷೇತ್ರವಾಗಲಿ. ಗೇರುಕಟ್ಟೆ ಎಂಬುದು ಗುರುಕಟ್ಟೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಡ್ಕದಲ್ಲಿರುವ ಶ್ರೀ ಉಮಾಶಿವ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಬಳಿಕ…