ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ದಾವಣಗೆರೆಯಲ್ಲಿ ಈಚೆಗೆ ನಡೆದ ವಾಕ್ ಶ್ರವಣದೋಷವುಳ್ಲ ಮಕ್ಕಳ ಚೆಸ್ ಪಂದ್ಯಾಟದಲ್ಲಿ ತಾಲೂಕಿನ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾಥಿ೯ನಿ ಯಶಸ್ವಿ .ಕೆ. 15ರ ಹರೆಯದ ಬಾಲಕಿಯರ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಶಾಲಾ…