ನಿಧಿ ಶೋಧಕ್ಕೆ ಬಂದವರು ಅಂದರ್
ಕರೋಪಾಡಿ ಗ್ರಾಮದ ಅರಸಳಿಕೆ ಮನೆಗೆ ಬಂದು ಮನೆಯವರ ಬೆದರಿಸಿ ನಿಧಿಗಾಗಿ ಅಗೆದಿದ್ದರು ಇವರು ಕೃತ್ಯಕ್ಕೆ ಬಳಸಿದ ಇನ್ನೋವ , ಆಲ್ಟೋ ಕಾರು ವಶಕ್ಕೆ ಆರೋಪಿಗಳಲ್ಲಿ ಮೂವರು ಸ್ಥಳೀಯರು https://bantwalnews.com report ಕರೋಪಾಡಿ ಗ್ರಾಮದ ಅರಸಳಿಕೆ…
ಕರೋಪಾಡಿ ಗ್ರಾಮದ ಅರಸಳಿಕೆ ಮನೆಗೆ ಬಂದು ಮನೆಯವರ ಬೆದರಿಸಿ ನಿಧಿಗಾಗಿ ಅಗೆದಿದ್ದರು ಇವರು ಕೃತ್ಯಕ್ಕೆ ಬಳಸಿದ ಇನ್ನೋವ , ಆಲ್ಟೋ ಕಾರು ವಶಕ್ಕೆ ಆರೋಪಿಗಳಲ್ಲಿ ಮೂವರು ಸ್ಥಳೀಯರು https://bantwalnews.com report ಕರೋಪಾಡಿ ಗ್ರಾಮದ ಅರಸಳಿಕೆ…
ಪಿಕಪ್ ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಕೈಲಾರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. www.bantwalnews.com report ಇಲ್ಲಿನ ಮಾದಾರ್ ನಿವಾಸಿ ರಾಜಪ್ಪ ಪೂಜಾರಿ…
ಮಂಗಳೂರು ಅರಣ್ಯ ವೃತ್ತ ವ್ಯಾಪ್ತಿಯ 3 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಉಚಿತ ಎಲ್ ಪಿ ಜಿ ಸಂಪರ್ಕ ದೊರಕಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…
ಉಮಾಶಿವ ಕ್ಷೇತ್ರ ಭಕ್ತರಿಗೆ ನೆಮ್ಮದಿ ಕರುಣಿಸುವ ಕ್ಷೇತ್ರವಾಗಲಿ. ಗೇರುಕಟ್ಟೆ ಎಂಬುದು ಗುರುಕಟ್ಟೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಡ್ಕದಲ್ಲಿರುವ ಶ್ರೀ ಉಮಾಶಿವ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಬಳಿಕ…
ಎಷ್ಟು ಬಾರಿ ನಾನು ಸ್ಮಶಾನದ ವಿಚಾರಕ್ಕೆ ಸಂಬಂಧಿಸಿ ನಿಮ್ಮಿಂದ ವಿವರ ಕೇಳೋದು? ನನಗಂತೂ ಗ್ರಾಮಸ್ಥರ ಬಳಿ ಉತ್ತರಿಸಿ ಸಾಕಾಗಿದೆ. ನೀವು ಸಮಸ್ಯೆ ಬಗೆಹರಿಸ್ತೀರಾ, ಅಥವಾ ನಾನು ರಾಜೀನಾಮೆ ಕೊಡ್ಲಾ www.bantwalnews.com report ಹೀಗೆ ಪುಣಚ ಗ್ರಾಮ ಪಂಚಾಯಿತಿ…
ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.೭ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಆಶ್ರಯದಲ್ಲಿ ಸಜೀಪಮೂಡ ತೆಂಗು ಬೆಳೆಗಾರರ ಸೊಸೈಟಿಯನ್ನು ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಅಧ್ಯಕ್ಷ ಪ್ರಗತಿಪರ ಕೃಷಿಕ…
ಕೇಂದ್ರ ಸರಕಾರ ಜಾರಿಗೆ ತರಳಿರುವ ಮೋಟಾರು ವಾಹನ ಕಾಯ್ದೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಸಭೆ ಶುಕ್ರವಾರ ಬಿ.ಸಿ.ರೋಡಿನ ಮೇಲ್ಸೇತುವೆಯ ಅಡಿಯಲ್ಲಿ ನಡೆಯಿತು. ಜಿಲ್ಲಾ…
ಬಂಟ್ವಾಳ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೇವಸ್ಥಾನ ಬಳಿ ಜಂಕ್ಷನ್ ಪಕ್ಕ 40 ಅಡಿ ಆಳಕ್ಕೆ ಗುರುವಾರ ರಾತ್ರಿ ಫಾರ್ಚೂನರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಚಾಲಕ ವಿಟ್ಲ ನಿವಾಸಿ, ಅನಂತೇಶ್ವರ ದೇವಳ ಅರ್ಚಕ ಕಾರ್ತಿಕ್…
ಬರಗೂರು ತಳಿಗೆ ಆಗುವ ತೊಂದರೆ ಸರಿಪಡಿಸದಿದ್ದರೆ ಹೋರಾಟ ನಿಶ್ಚಿತ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. www.bantwalnews.com report ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ಮಹಾಮಂಗಲ…
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆ.5ರಂದು ತುಳುವೆರೆ ತುಲಿಪು ಮತ್ತು ಫೆ.6ರಂದು ನಡೆಯಲಿರುವ ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಅಂಗವಾಗಿ ವಿವಿಧೆಡೆಗಳಿಂದ (ಮಂಗಳೂರು, ಬಿ.ಸಿ.ರೋಡ್, ಸುಳ್ಯ, ಪುತ್ತೂರು, ಕಾಸರಗೋಡು, ವಿಟ್ಲ, ಕನ್ಯಾನ, ಕರೋಪಾಡಿ, ಪುಣಚ, ಸಾಲೆತ್ತೂರು)…