ಗೆಲುವು ಬಿಜೆಪಿಗೆ, ಅಧಿಕಾರ ಕಾಂಗ್ರೆಸ್ ಗೆ
ಬಂಟ್ವಾಳ ಎಪಿಎಂಸಿ ಚುನಾವಣೆ ಬಿಜೆಪಿ ಬೆಂಬಲಿತ 7, ಕಾಂಗ್ರೆಸ್ ಬೆಂಬಲಿತ 6 ಅಧಿಕಾರ ಹಿಡಿಯಬೇಕಾದರೆ ನಾಮನಿರ್ದೇಶಿತರ ಬೆಂಬಲ ಬೇಕುbantwalnews.com report
ಬಂಟ್ವಾಳ ಎಪಿಎಂಸಿ ಚುನಾವಣೆ ಬಿಜೆಪಿ ಬೆಂಬಲಿತ 7, ಕಾಂಗ್ರೆಸ್ ಬೆಂಬಲಿತ 6 ಅಧಿಕಾರ ಹಿಡಿಯಬೇಕಾದರೆ ನಾಮನಿರ್ದೇಶಿತರ ಬೆಂಬಲ ಬೇಕುbantwalnews.com report
bantwalnews.com ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇಕಡಾ 44.85 ರಷ್ಟು ಮತದಾನವಾಗಿತ್ತು. ಇದೀಗ ಮತ ಎಣಿಕೆ ಕಾರ್ಯ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ವೇಳೆ…
ಪುತ್ರನ ಮೇಲೆ ಎರಡು ಸುತ್ತು ಗುಂಡು ಹಾರಾಟ ಕೃಷಿಕ ಇಂದ್ರಕುಮಾರ್ ಬಲಿಯಾದ ವ್ಯಕ್ತಿ, ಕಿರಿಯ ಪುತ್ರ ಚಂದ್ರಹಾಸನಿಗೆ ಗುಂಡೇಟು ಬಳಿಕ ಇಂದ್ರಕುಮಾರ್ ಸಾವು, ತಾನೇ ಗುಂಡು ಹಾರಿಸಿ ಸಾವನ್ನಪ್ಪಿರುವ ಶಂಕೆ ವಿಟ್ಲ ಪರಿಸರದಲ್ಲಿ ತಡರಾತ್ರಿ ಬೆಚ್ಚಿಬೀಳಿಸಿದ ಘಟನೆ…
www.bantwalnews.com BREAKING NEWS ವಿಟ್ಲ ಸಮೀಪ ನೆಕ್ಕರೆಕಾಡು ಎಂಬಲ್ಲಿ ಶುಕ್ರವಾರ ಕೃಷಿಕ ಇಂದ್ರಕುಮಾರ್ ಮನೆಯಲ್ಲಿ ರಾತ್ರಿಯ ವೇಳೆಗೆ ಶೂಟೌಟ್ ನಡೆದಿದೆ. ಘಟನೆಯಲ್ಲಿ ಇಂದ್ರಕುಮಾರ್ (64) ಸಾವನ್ನಪ್ಪಿದ್ದಾರೆ. ಅವರ ಮಗ ಚಂದ್ರಹಾಸ (30) ಎಂಬವರು ತೀವ್ರ ಗಾಯಗಳೊಂದಿಗೆ ಆಸ್ಪತ್ರೆಗೆ…
ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. www.bantwalnews.com report ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್…
ಬರಿಮಾರು ಗ್ರಾಮದ ಶ್ರೀ ಮಹಮಾಹಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ಹತ್ತು ದಿನದ ಒಳಗಾಗಿ ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್ ಸೂಚಿಸಿದ್ದಾರೆ. bantwalnews.com report…
ಕೊನೆಗೂ ಬಂಟ್ವಾಳಕ್ಕೆ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖಾ ಕಚೇರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದೆ. www.bantwalnews.com report ರಾಜ್ಯದ ಮೂರು ಕಡೆ ಕಚೇರಿ ತೆರೆಯಲು ಸರಕಾರ ಆದೇಶ ಹೊರಡಿಸಿದ್ದು ಅವುಗಳಲ್ಲಿ ಬಂಟ್ವಾಳವೂ ಒಂದು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ,…
ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…
bantwalnews.com report ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಂಗಣದಲ್ಲಿ ಶನಿವಾರ ಜನವರಿ 14ರಂದು ಕಲಾನಿಕೇತನ ನಾಟ್ಯಶಾಲೆ ವತಿಯಿಂದ ಕಲಾ ಪರ್ವ 2017 ನಡೆಯಲಿದೆ. ಸಂಜೆ 5 ಗಂಟೆಯಿಂದ ವಿದ್ಯಾರ್ಥಿಗಳಿಂದ ನೃತ್ಯಪ್ರಸ್ತುತಿ, ಬಳಿಕ ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯುವುದು….