ಪುಂಜಾಲಕಟ್ಟೆ

ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಬಂಟ್ವಾಳ: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ಪ್ರೊ ಕಬಡ್ಡಿ…

8 years ago
ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿ

ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿ

ಬಂಟ್ವಾಳ: ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿದ್ದು ದೇಶಪ್ರೇಮಕ್ಕೆ ಪೂರಕವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್…

8 years ago
ಕಬಡ್ಡಿ ಯುವಕರಿಗೆ ಸ್ಫೂರ್ತಿದಾಯಕ: ಈಶ್ವರಪ್ಪಕಬಡ್ಡಿ ಯುವಕರಿಗೆ ಸ್ಫೂರ್ತಿದಾಯಕ: ಈಶ್ವರಪ್ಪ

ಕಬಡ್ಡಿ ಯುವಕರಿಗೆ ಸ್ಫೂರ್ತಿದಾಯಕ: ಈಶ್ವರಪ್ಪ

ಬಂಟ್ವಾಳ: ಗಂಡುಗಲಿಗಳ ಕ್ರೀಡೆಯಾಗಿರುವ ಕಬಡ್ಡಿ ಯುವಕರಿಗೆ ಸ್ಫೂರ್ತಿ ನೇತೃತ್ವ ಹಾಗೂ ಪ್ರೋತ್ಸಾಹವನ್ನು ನೀಡುತ್ತದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಹೇಳಿದರು. ಕರ್ನಾಟಕ ಅಮೆಚೂರು…

8 years ago
ಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ

ಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ

ಬಂಟ್ವಾಳ: ಸಾಮಾಜಿಕ,ಸಾಂಸ್ಕೃತಿಕ,ಶಿಕ್ಷಣ,ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಂಜಾಲಕಟ್ಟೆಯ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ತುಳು ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ…

8 years ago
ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ…

8 years ago