ಪುಂಜಾಲಕಟ್ಟೆ

ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ

ಸರಪಾಡಿ ಬಿಜೆಪಿಯ ಯುವಮೋರ್ಚಾ ಶಕ್ತಿಕೇಂದ್ರ ವತಿಯಿಂದ ಕಕ್ಯಪದವಿನಲ್ಲಿ ಸ್ವಚ್ಛ ಭಾರತ ಅಭಿಯಾನ ನಡೆಯಿತು. ಬಿಜೆಪಿ ನಾಯಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ ಶೆಟ್ಟಿ,…

9 years ago

ರಸ್ತೆ ಕಾಮಗಾರಿಗೆ  ರೈ ಶಿಲಾನ್ಯಾಸ

ಸರಪಾಡಿ ಗ್ರಾಮ ವ್ಯಾಪ್ತಿಯ ಪೆರಿಯಪಾದೆ-ಬೀಯಪಾದೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ವತಿಯಿಂದ 40 ಲಕ್ಷ ವೆಚ್ಚದ ಕಾಂಕ್ರಿಟೀಕರಣದ  ರಸ್ತೆ ಕಾಮಗಾರಿಗೆ …

9 years ago

ಸರಪಾಡಿ ದೇವಳಕ್ಕೆ ರೈ ಭೇಟಿ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ, ಶ್ರೀ ದೇವರ…

9 years ago

ಆರ್ ಪನ್ಲೆಕ ಪ್ರಥಮ, ನಸೀಬು ದ್ವಿತೀಯ, ತೂದು ಪಾತೆರ್ಲೆ ತೃತೀಯ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಹಾಗೂ ಮಡಂತ್ಯಾರು ಜೆ.ಸಿ.ಐ. ಇದರ ಸಂಯುಕ್ತಾಶ್ರಯದಲ್ಲಿ  ದಿ| ಶಿಶಿರ್ ಕುಮಾರ್ ಪಿ.ಎಸ್. ಅವರ ಸ್ಮರಣಾರ್ಥ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದ ಅಂತರ್…

9 years ago

ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ, ಸನ್ಮಾನ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಪುಂಜಾಲಕಟ್ಟೆ ಹಾಗೂ ಜೆ.ಸಿ.ಐ.ಮಡಂತ್ಯಾರು ಆಶ್ರಯದಲ್ಲಿ ೩೩ನೇ ವರ್ಷದ ಸಂಭ್ರಮ ಆಚರಣೆ ಪ್ರಯುಕ್ತ ೯ನೇ ವರ್ಷದ ಸಾಮೂಹಿಕ ವಿವಾಹ ಸಮಾರಂ ಬಂಟ್ವಾಳ ತಾಲೂಕು…

9 years ago

ಮಾ. 9-13: ಸರಪಾಡಿ ದೇವಳದ ವಾರ್ಷಿಕ ಜಾತ್ರೆ

ಬಂಟ್ವಾಳ ತಾ| ಸರಪಾಡಿ ಶ್ರೀ ಶರ‘ಶ್ವರ ದೇವಸ್ಥಾನದ ವರ್ಷಾವಽ ಜಾತ್ರೆ ಮತ್ತು ಉತ್ಸವಾದಿಗಳು ಮಾ. 9ರಿಂದ 13ರ ವರೆಗೆ ವರ್ಕಾಡಿ ದಿನೇಶ ಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ…

9 years ago

ಮಾ.5: ಪುಂಜಾಲಕಟ್ಟೆಯಲ್ಲಿ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಉಚಿತ ವಿವಾಹ

ಕಳೆದ 23 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ಸಂಭ್ರಮಾಚರಣೆಯ…

9 years ago

ಕಾವಳಪಡೂರು ಕಾಲೇಜಿನಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ಸ್ ಬುಲ್ ಬುಲ್ ಉತ್ಸವ

 ದ.ಕ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ವಗ್ಗ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ,…

10 years ago

ನನ ಏರುಲ್ಲೆರ್ ಪ್ರಥಮ, ಸ್ಟಾರ್ ದ್ವಿತೀಯ, ಮದಿರೆಂಗಿ ತೃತೀಯ

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ಆಶ್ರಯದಲ್ಲಿ ,ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಪುಂಜಾಲಕಟ್ಟೆ…

10 years ago