ರಸ್ತೆ ಕಾಮಗಾರಿಗೆ ರೈ ಶಿಲಾನ್ಯಾಸ
ಸರಪಾಡಿ ಗ್ರಾಮ ವ್ಯಾಪ್ತಿಯ ಪೆರಿಯಪಾದೆ-ಬೀಯಪಾದೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ವತಿಯಿಂದ 40 ಲಕ್ಷ ವೆಚ್ಚದ ಕಾಂಕ್ರಿಟೀಕರಣದ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು….