ಪುಂಜಾಲಕಟ್ಟೆ

ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಬಂಟ್ವಾಳ: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ಪ್ರೊ ಕಬಡ್ಡಿ ಮಾದರಿಯ ಕೋಟಿ-ಚೆನ್ನಯ ಚಿನ್ನದ ಪದಕ ಪುರುಷರ ಕಬಡ್ಡಿ ಪಂದ್ಯಾಟದ…


ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿ

ಬಂಟ್ವಾಳ: ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿದ್ದು ದೇಶಪ್ರೇಮಕ್ಕೆ ಪೂರಕವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್…


ಕಬಡ್ಡಿ ಯುವಕರಿಗೆ ಸ್ಫೂರ್ತಿದಾಯಕ: ಈಶ್ವರಪ್ಪ

ಬಂಟ್ವಾಳ: ಗಂಡುಗಲಿಗಳ ಕ್ರೀಡೆಯಾಗಿರುವ ಕಬಡ್ಡಿ ಯುವಕರಿಗೆ ಸ್ಫೂರ್ತಿ ನೇತೃತ್ವ ಹಾಗೂ ಪ್ರೋತ್ಸಾಹವನ್ನು ನೀಡುತ್ತದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಹೇಳಿದರು. ಕರ್ನಾಟಕ ಅಮೆಚೂರು ಕಬಡ್ಡಿ ಎಸೋಸಿತೇಶನ್ ಇದರ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್…


ಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ

ಬಂಟ್ವಾಳ: ಸಾಮಾಜಿಕ,ಸಾಂಸ್ಕೃತಿಕ,ಶಿಕ್ಷಣ,ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಂಜಾಲಕಟ್ಟೆಯ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ತುಳು ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆ ಸೇರಿದಂತೆ ಅವಿಭಜಿತ ದ.ಕ.ಜಿಲ್ಲಾ ಮಟ್ಟದ…


ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಬಂಟ್ವಾಳ ವಿಧಾನ…