ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿ
ಬಂಟ್ವಾಳ: ದೇಶದ ಮಣ್ಣನ್ನು ತಾಯಿ ಎಂದು ಗೌರವಿಸುವ ಸಂಸ್ಕೃತಿ ಕಬಡ್ಡಿಯಲ್ಲಿದ್ದು ದೇಶಪ್ರೇಮಕ್ಕೆ ಪೂರಕವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್…