ಸಿದ್ಧಕಟ್ಟೆಯಲ್ಲಿ ಶನಿವಾರ ಮಾರ್ಚ್ ೨೫ರಂದು ನಡೆಯುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತಿಥಿಗಳನ್ನು ಹಾಗೂ ಸಾಹಿತ್ಯಾಸಕ್ತರನ್ನು ಸ್ವಾಗತಿಸಲು ಏಳು ದ್ವಾರಗಳು ಸಜ್ಜಾಗಿವೆ ಎಂದು ಬಿ.ಸಿ.ರೋಡ್…
ಹಿರಿಯ ಯಕ್ಷಗಾನ ಕಲಾವಿದ, ಅರ್ಥದಾರಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸ್ಮರಣಾರ್ಥ ಮಾವಿನಕಟ್ಟೆ ಅಭಿಮಾನಿ ಬಳಗದ ವತಿಯಿಂದ ಸಂಸ್ಮರಣೆ ಕಾರ್ಯಕ್ರಮ ಮತ್ತು ಎಡನೀರು ಮೇಳದವರಿಂದ ದ್ರೋಣ…
ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ಸಾಂಸ್ಕೃತಿಕ ವೈವಿಧ್ಯಮಯ ಸ್ಪರ್ಧೆಗಳಲ್ಲಿ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮಗ್ರ…
ಪಂಜಿಕಲ್ಲು ಗ್ರಾಮದ ಪುಂಚೋಡಿ ನಾಗಬನದಲ್ಲಿ ಸ್ಥಳೀಯ ಬುಡೋಳಿ ಮತ್ತು ಪಿಲಿಮೊಗರು ಗ್ರಾಮ ಒಳಗೊಂಡಂತೆ ಇದೇ ೧೦ ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ನಾಗಶಿಲಾ…
ಬಂಟ್ವಾಳ ತಾಲೂಕಿನ ಇರ್ವತ್ತೂರುಪದವು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ಸಹಕಾರ ಭಾರತಿ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ…
ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ನೂತನ ಕೊಳವೆ ಬಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು,…
ಬಂಟ್ವಾಳ ತಾಲೂಕು ಕನ್ನಡ ಸಹಿತ್ಯ ಸಮ್ಮೇಳನವು ಮಾ. 25 ರಂದು ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾಹಿತ್ಯ ಪ್ರಸ್ತುತಿ…
ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ…
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಲ್ಕುರಿ ಬಳಿಯ ಉಳಿರೋಡಿ ಎಂಬಲ್ಲಿನ ಖಾಸಗಿ ಜಾಗದಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು,ಸುಮಾರು 20 ಸೆಂಟ್ಸ್ ಗಿಂತ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿನ ಹುಲ್ಲು…
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಭೂತ ಸೌಕರ್ಯ ಸಹಿತ ಶಿಕ್ಷಕ ವರ್ಗಕ್ಕೆ ಪಠ್ಯ ಚಟುವಟಿಕೆಯಲ್ಲಿ ನೆಮ್ಮದಿಯ ವಾತಾವರಣವೂ ಸೃಷ್ಟಿಯಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಹೇಳಿದ್ದಾರೆ.…