ವಾಮದಪದವು

ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ

ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…


ಸಿದ್ದಕಟ್ಟೆಯಲ್ಲಿ ಹೋಬಳಿ ಮಟ್ಟದ ಕಂದಾಯ ಅದಾಲತ್

ಬಂಟ್ವಾಳ: ತಾಲೂಕಿನ ಬಂಟ್ವಾಳ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಸಿದ್ದಕಟ್ಟೆ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು. ಸಂಗಬೆಟ್ಟು, ಕುಕ್ಕಿಪ್ಪಾಡಿ, ಅಮ್ಟಾಡಿ, ಕುರಿಯಾಳ, ಬಂಟವಾಳ ಕಸಬಾ, ರಾಯಿ, ಕೊಯ್ಲ ಗ್ರಾಮಗಳ ನಾಗರಿಕರು ಇದರ ಪ್ರಯೋಜನ…


ಶ್ರೇಷ್ಠ ಸಾಧನೆಗೆ ಅಂಬೇಡ್ಕರ್ ಮಾದರಿ

ಬಂಟ್ವಾಳ: ಸಹಸ್ರಾರು ಸಂಖ್ಯೆಯ ಜಾತಿ ವ್ಯವಸ್ಥೆಗೆ ಒಗ್ಗಿಕೊಂಡಿರುವ ಭಾರತದಲ್ಲಿ ಶಿಕ್ಷಣದ ಜೊತೆಗೆ ಇಚ್ಛಾಶಕ್ತಿ ಮತ್ತು ಸಾಧನಾ ಮನೋಭಾವ ಹೊಂದಿರುವ ಕಟ್ಟ ಕಡೆಯ ಸಾಮಾನ್ಯ ವ್ಯಕ್ತಿ ಕೂಡಾ ದೇಶದಲ್ಲಿ ಸಂವಿಧಾನಶಿಲ್ಪಿಯಾಗಿ ರೂಪುಗೊಂಡು ಜಗತ್ತಿನಲ್ಲಿ  ಎತ್ತರಕ್ಕೆ ಬೆಳೆದು ನಿಲ್ಲುವ ಮೂಲಕ…


ಸ್ವ-ಉದ್ಯೋಗದಿಂದ ಮಹಿಳೆ ಸ್ವಾವಲಂಬಿ ಬದುಕಿನತ್ತ: ಪ್ರಭಾಕರ ಪ್ರಭು

 ಸಿದ್ದಕಟ್ಟೆ:  ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್, ಮಂಗಳೂರು ಇವರು ಶ್ರೀ.ಭಗವತಿ ಚಾರಿಟೇಬಲ್ ಟ್ರಸ್ಟ್(ರಿ) ಸಿದ್ದಕಟ್ಟೆ ಮತ್ತು ಗ್ರಾಮ ಪಂಚಾಯತ್ ಸಂಗಬೆಟ್ಟು ಇವರ ಸಹಯೋಗದಲ್ಲಿ ಸಂಗಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮೀಣ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡುವ ಕಾರ್ಯಕ್ರಮ…


ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ’ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’ ಕಾರ್ಯಕ್ರಮದಲ್ಲಿ ತಂಡದ ಯುವ ಕಲಾವಿದರನ್ನು ಪತ್ರಕರ್ತ ಗೋಪಾಲ ಅಂಚನ್…


ದೈವದ ಸನ್ನಿಧಿ ನವೀಕರಣ ಪೂರ್ವಭಾವಿ ಸಭೆ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದೈವದ ಸನ್ನಿಧಿ ನವೀಕರಣದ ಬಗ್ಗೆ  ಜೀರ್ಣೋದ್ದಾರ ಸಮಿತಿಯ ಪೂರ್ವಭಾವಿ ಸಭೆ ಕುರಿಯಾಳ ದೊಂಬದ ಬಳಿ ವಠಾರದಲ್ಲಿ ಕುರಿಯಾಳ ಕುಟುಂಬಸ್ಥರು ಮತ್ತು ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.


ಜೀರ್ಣೋದ್ಧಾರ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕು ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ಇದರ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ…