ವಾಮದಪದವು





ಸಿದ್ದಕಟ್ಟೆ: ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ಅಸಂಘಟಿತ ಕ್ಷೇತ್ರಗಳ ಕಾರ್ಮಿಕರು ಸುಶಿಕ್ಷಿತರಾದರೆ ಸಾಮಾಜಿಕ, ಆರ್ಥಿಕ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಕಾರ್ಮಿಕ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಅವರು ಹೇಳಿದರು.


ಎನ್ ಎಸ್ ಎಸ್ ನಿಂದ ಸ್ವಚ್ಛತಾ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಎನ್ ಎಸ್ ಎಸ್  ಘಟಕದ ಸ್ವಯಂ ಸೇವಕರಿಂದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ವಾಮದಪದವಿನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆರೋಗ್ಯ ಕೇಂದ್ರದ ಸುತ್ತ ಮುತ್ತ ಇದ್ದ ಪ್ಲಾಸ್ಟಿಕ್, ತರಗೆಲೆ, ಕಸಕಡ್ಡಿಗಳನ್ನು…


ನೇಮೋತ್ಸವ

ಕೊಯಿಲ ಗ್ರಾಮದ ಬಬ್ಬರ್ಯ ಬೈಲು ಶ್ರೀ ಬಬ್ಬರ್ಯ ದೈವಸ್ಥಾನ ಕಾಲಾವಧಿ ನೇಮೋತ್ಸವದಲ್ಲಿ ಪ್ರಗತಿಪರ ಕೃಷಿಕ, ಬಿಜೆಪಿ ನಾಯಕ ಉಳಿಪ್ಪಾಡಿಗುತ್ತು ರಾಜೇಶ್ ನಾಕ್ ಭಾಗವಹಿಸಿದರು.



ಸಿದ್ಧಕಟ್ಟೆ ಸಾಹಿತ್ಯಾಸಕ್ತರ ಸ್ವಾಗತಕ್ಕೆ ಸಪ್ತ ದ್ವಾರಗಳು

ಸಿದ್ಧಕಟ್ಟೆಯಲ್ಲಿ ಶನಿವಾರ ಮಾರ್ಚ್ ೨೫ರಂದು ನಡೆಯುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತಿಥಿಗಳನ್ನು ಹಾಗೂ ಸಾಹಿತ್ಯಾಸಕ್ತರನ್ನು ಸ್ವಾಗತಿಸಲು ಏಳು ದ್ವಾರಗಳು ಸಜ್ಜಾಗಿವೆ ಎಂದು ಬಿ.ಸಿ.ರೋಡ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಪ್ರಭಾಕರ…


22ರಂದು ಮಾವಿನಕಟ್ಟೆಯಲ್ಲಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣೆ

ಹಿರಿಯ ಯಕ್ಷಗಾನ ಕಲಾವಿದ, ಅರ್ಥದಾರಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸ್ಮರಣಾರ್ಥ ಮಾವಿನಕಟ್ಟೆ ಅಭಿಮಾನಿ ಬಳಗದ ವತಿಯಿಂದ ಸಂಸ್ಮರಣೆ ಕಾರ್ಯಕ್ರಮ ಮತ್ತು ಎಡನೀರು ಮೇಳದವರಿಂದ ದ್ರೋಣ ಪರ್ವ-ಕರ್ಣ ಪರ್ವ-ಗದಾ ಪರ್ವ ಕಾಲಮಿತಿ ಯಕ್ಷಗಾನ ಬಯಲಾಟ ಮಾ.22ರಂದು…