ವಾಮದಪದವು

ಆಲದಪದವು ಬದ್ರಿಯಾ ಮಸೀದಿ ಅಧ್ಯಕ್ಷರಾಗಿ ಹಂಝ ಬಸ್ತಿಕೋಡಿ ಪುನರಾಯ್ಕೆ

bantwalnews.com ಆಲದಪದವು ಮಸ್ಜಿದುಲ್ ಬದ್ರಿಯಾ ಮತ್ತು ನೂರುಲ್ ಇಸ್ಲಾಂ ಮದ್ರಸದ ನೂತನ ಅಧ್ಯಕ್ಷರಾಗಿ ಉದ್ಯಮಿ ಹಂಝ ಬಸ್ತಿಕೋಡಿ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಸೀದಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷಾಗಿ ಆದಂ ಆಲದಪದವು, ಉಪಾಧ್ಯಕ್ಷರಾಗಿ ಅಬ್ಬಾಸ್…


ಕೊರಗಜ್ಜ ದೈವದ ನೇಮೋತ್ಸವ

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ…


ಬಂಟ್ವಾಳ ಬಿಜೆಪಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜಯಂತಿ ವರ್ಷಚಾರಣೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದಲ್ಲಿ ಸ್ವಚ್ಪತಾ ಕಾರ್ಯಕ್ರಮ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ತಿಕೋಡಿಯ ಅಂಬೇಡ್ಕರ್ ಭವನದ ಬಳಿ ನಡೆಯಿತು….


ವಿಶ್ವಕರ್ಮ ಸಮುದಾಯ ಅವಗಣನೆ ಇಲ್ಲ: ದೇವಳ ಸ್ಪಷ್ಟನೆ

ಬಂಟ್ವಾಳ: ರಾಯಿ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬದಿನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ  ಕೊಯಿಲ ಇಲ್ಲಿ ಹರಕೆ ಬೆಳ್ಳಿ ಆಭರಣಗಳನ್ನು ಹೊರಗಿನವರಿಗೆ ಮಾರಟ ಮಾಡಲು ಅವಕಾಶ ಇಲ್ಲ ಎಂಬುದು ಆಡಳಿತ ಮಂಡಳಿಯ ತೀರ್ಮಾನವಾಗಿದ್ದು ಈ ಷರತ್ತಿನಿಂದಾಗಿ ವಿಶ್ವಕರ್ಮ…


ಕಾನೂನು ಬಗ್ಗೆ ಜನಜಾಗೃತಿ ಅಗತ್ಯ

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರು…


ಬೆಳ್ಳಿ ಹರಕೆ ಮಾರಾಟಕ್ಕೆ ಪಿಡಿಒ ಅಡ್ಡಿ

ವಿಶ್ವಕರ್ಮ ಯುವಕ ಸಂಘ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ ಬಂಟ್ವಾಳ: ತಾಲ್ಲೂಕಿನ ರಾಯಿ ಪರಿಸರದ ಎರಡು ದೇವಸ್ಥಾನಗಳಲ್ಲಿ ಡಿ.5ರಂದು ನಡೆಯಲಿರುವ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಬೆಳ್ಳಿ ಹರಕೆ ಮಾರಾಟ ಮಾಡವುದಕ್ಕೆ ದಿಢೀರ್ ನಿರ್ಬಂಧ ಹೇರಿರುವ ಇಲ್ಲಿನ…


ದೈವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ…


ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ವಿಶ್ವನಾಥ ಶೆಟ್ಟಿ ಸಂಸ್ಮರಣೆ, ಯಕ್ಷಾರ್ಪಣೆ

ಬಂಟ್ವಾಳ: ಸಿದ್ಧಕಟ್ಟೆಯಂತಹ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದರೂ ನಿರಂತರ ಓದುವ ಹವ್ಯಾಸದ ಜೊತೆಗೆ ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ದುಡಿದು ಇತರ ಕಲಾವಿದರಿಗೂ ಮಾರ್ಗದರ್ಶನ ನೀಡುವ ಮೂಲಕ ಮಾನವೀಯ ಮೌಲ್ಯ…


ವಾಮದಪದವು ಕಾಲೇಜಿನಲ್ಲಿ ದಾನ್ ಉತ್ಸವ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ (ಪರೋಪಕಾರಾರ್ಥಂ ಇದಂ ಶರೀರಂ) ಕಾರ್ಯಕ್ರಮ ಅಜ್ಜಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ರೋವರ್ಸ್, ರೇಂಜರ್ಸ್,…


ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಪರಸ್ಪರ ಸೌಹಾರ್ದತೆ ಬದುಕಿನ ಜೊತೆಗೆ ಶ್ರಮ ಜೀವನದ ಬಗ್ಗೆ ನೈಜ ಪಾಠ ಕಲಿಸುವ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವೂ ವೃದ್ಧಿಯಾಗುತ್ತದೆ ಎಂದು ವಕೀಲ ಸುರೇಶ ಶೆಟ್ಟಿ ಹೇಳಿದ್ದಾರೆ. ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ…