ವಾಮದಪದವು

ಕಾನೂನು ಬಗ್ಗೆ ಜನಜಾಗೃತಿ ಅಗತ್ಯ

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರು…


ಬೆಳ್ಳಿ ಹರಕೆ ಮಾರಾಟಕ್ಕೆ ಪಿಡಿಒ ಅಡ್ಡಿ

ವಿಶ್ವಕರ್ಮ ಯುವಕ ಸಂಘ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ ಬಂಟ್ವಾಳ: ತಾಲ್ಲೂಕಿನ ರಾಯಿ ಪರಿಸರದ ಎರಡು ದೇವಸ್ಥಾನಗಳಲ್ಲಿ ಡಿ.5ರಂದು ನಡೆಯಲಿರುವ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಬೆಳ್ಳಿ ಹರಕೆ ಮಾರಾಟ ಮಾಡವುದಕ್ಕೆ ದಿಢೀರ್ ನಿರ್ಬಂಧ ಹೇರಿರುವ ಇಲ್ಲಿನ…


ದೈವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ…


ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ವಿಶ್ವನಾಥ ಶೆಟ್ಟಿ ಸಂಸ್ಮರಣೆ, ಯಕ್ಷಾರ್ಪಣೆ

ಬಂಟ್ವಾಳ: ಸಿದ್ಧಕಟ್ಟೆಯಂತಹ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದರೂ ನಿರಂತರ ಓದುವ ಹವ್ಯಾಸದ ಜೊತೆಗೆ ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ದುಡಿದು ಇತರ ಕಲಾವಿದರಿಗೂ ಮಾರ್ಗದರ್ಶನ ನೀಡುವ ಮೂಲಕ ಮಾನವೀಯ ಮೌಲ್ಯ…


ವಾಮದಪದವು ಕಾಲೇಜಿನಲ್ಲಿ ದಾನ್ ಉತ್ಸವ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ (ಪರೋಪಕಾರಾರ್ಥಂ ಇದಂ ಶರೀರಂ) ಕಾರ್ಯಕ್ರಮ ಅಜ್ಜಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ರೋವರ್ಸ್, ರೇಂಜರ್ಸ್,…


ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಪರಸ್ಪರ ಸೌಹಾರ್ದತೆ ಬದುಕಿನ ಜೊತೆಗೆ ಶ್ರಮ ಜೀವನದ ಬಗ್ಗೆ ನೈಜ ಪಾಠ ಕಲಿಸುವ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವೂ ವೃದ್ಧಿಯಾಗುತ್ತದೆ ಎಂದು ವಕೀಲ ಸುರೇಶ ಶೆಟ್ಟಿ ಹೇಳಿದ್ದಾರೆ. ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ…


ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ

ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…


ಸಿದ್ದಕಟ್ಟೆಯಲ್ಲಿ ಹೋಬಳಿ ಮಟ್ಟದ ಕಂದಾಯ ಅದಾಲತ್

ಬಂಟ್ವಾಳ: ತಾಲೂಕಿನ ಬಂಟ್ವಾಳ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಸಿದ್ದಕಟ್ಟೆ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು. ಸಂಗಬೆಟ್ಟು, ಕುಕ್ಕಿಪ್ಪಾಡಿ, ಅಮ್ಟಾಡಿ, ಕುರಿಯಾಳ, ಬಂಟವಾಳ ಕಸಬಾ, ರಾಯಿ, ಕೊಯ್ಲ ಗ್ರಾಮಗಳ ನಾಗರಿಕರು ಇದರ ಪ್ರಯೋಜನ…


ಶ್ರೇಷ್ಠ ಸಾಧನೆಗೆ ಅಂಬೇಡ್ಕರ್ ಮಾದರಿ

ಬಂಟ್ವಾಳ: ಸಹಸ್ರಾರು ಸಂಖ್ಯೆಯ ಜಾತಿ ವ್ಯವಸ್ಥೆಗೆ ಒಗ್ಗಿಕೊಂಡಿರುವ ಭಾರತದಲ್ಲಿ ಶಿಕ್ಷಣದ ಜೊತೆಗೆ ಇಚ್ಛಾಶಕ್ತಿ ಮತ್ತು ಸಾಧನಾ ಮನೋಭಾವ ಹೊಂದಿರುವ ಕಟ್ಟ ಕಡೆಯ ಸಾಮಾನ್ಯ ವ್ಯಕ್ತಿ ಕೂಡಾ ದೇಶದಲ್ಲಿ ಸಂವಿಧಾನಶಿಲ್ಪಿಯಾಗಿ ರೂಪುಗೊಂಡು ಜಗತ್ತಿನಲ್ಲಿ  ಎತ್ತರಕ್ಕೆ ಬೆಳೆದು ನಿಲ್ಲುವ ಮೂಲಕ…


ಸ್ವ-ಉದ್ಯೋಗದಿಂದ ಮಹಿಳೆ ಸ್ವಾವಲಂಬಿ ಬದುಕಿನತ್ತ: ಪ್ರಭಾಕರ ಪ್ರಭು

 ಸಿದ್ದಕಟ್ಟೆ:  ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್, ಮಂಗಳೂರು ಇವರು ಶ್ರೀ.ಭಗವತಿ ಚಾರಿಟೇಬಲ್ ಟ್ರಸ್ಟ್(ರಿ) ಸಿದ್ದಕಟ್ಟೆ ಮತ್ತು ಗ್ರಾಮ ಪಂಚಾಯತ್ ಸಂಗಬೆಟ್ಟು ಇವರ ಸಹಯೋಗದಲ್ಲಿ ಸಂಗಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮೀಣ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡುವ ಕಾರ್ಯಕ್ರಮ…