ವಾಮದಪದವಿನಲ್ಲಿ ವಿವಿ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಸಹಯೋಗದಲ್ಲಿ ಜನವರಿ 27 ಮತ್ತು 28 ರಂದು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ…