ತುಳುನಾಡಿನಲ್ಲಿ ಗರಿಷ್ಟ ಧಾರ್ಮಿಕ ಕ್ಷೇತ್ರ ಪುನರುತ್ಥಾನ: ಹೆಗ್ಗಡೆ
ಅರಳ: ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಧಾರ್ಮಿಕ ಸಭೆ www.bantwalnews.com report ತುಳುನಾಡಿನಲ್ಲಿ ಕಳೆದ 25 ವರ್ಷಗಳಲ್ಲಿ ಗರಿಷ್ಟ ಪ್ರಮಾಣದಲ್ಲಿ ದೈವಸ್ಥಾನ ಮತ್ತು ದೇವಸ್ಥಾನ ಮತ್ತಿತರ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪುನರುತ್ಥಾನಗೊಂಡಿರುವುದು ಉತ್ತಮ ಬೆಳವಣಿಗೆಕೆಯಾಗಿದೆ. ದೇವರ ಮೇಲಿನ…