ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಪರಸ್ಪರ ಸೌಹಾರ್ದತೆ ಬದುಕಿನ ಜೊತೆಗೆ ಶ್ರಮ ಜೀವನದ ಬಗ್ಗೆ ನೈಜ ಪಾಠ ಕಲಿಸುವ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವೂ ವೃದ್ಧಿಯಾಗುತ್ತದೆ ಎಂದು ವಕೀಲ ಸುರೇಶ ಶೆಟ್ಟಿ ಹೇಳಿದ್ದಾರೆ. ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ…