ದ.ಕ. ಜಿಲ್ಲಾ ಮಲೆಕುಡಿಯ ಸಂಘ ಇದರ ಬಂಟ್ವಾಳ ತಾಲೂಕಿನ ಗ್ರಾಮಗಳ ಸಂಘ ರಚನಾ ಸಮಾಲೋಚನಾ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ರಘು ಎರ್ಮಾಳ ಅವರ ಅಧ್ಯಕ್ಷತೆಯಲ್ಲಿ ಕನ್ಯಾನದ…
ನೇತ್ರಾವತಿ ಒಡಲಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಆರೋಪ ಕೇಳಿಬರುತ್ತಿರುವುದು ಇಂದುನಿನ್ನೆಯ ವಿಷಯವಲ್ಲ. ಆಗಾಗ್ಗೆ ಇಲ್ಲಿಗೆ ದಾಳಿ ನಡೆಸುವುದು ಹಾಗೂ ಮತ್ತೆ ಅಂಥದ್ದೇ ಕೆಲಸ ಮುಂದುವರಿಯುತ್ತಿರುವುದು ಈಗ…
ಮಾರುಕಟ್ಟೆಗೆ ಎಂದು ಕಾದಿರಿಸಿದ್ದ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ವಿಟ್ಲ ಬೊಬ್ಬೆಕೇರಿಯಲ್ಲಿ ಮಂಗಳವಾರ ನಡೆಯಿತು. ಒತ್ತುವರಿ ತೆರವು ಕಾರ್ಯ ಆರಂಭವಾಗುತ್ತಿದ್ದಂತೆ ಒತ್ತುವರಿ ಸ್ಥಳದಲ್ಲಿ ವಾಸವಾಗಿರುವ ಇಬ್ಬರು ತೆರವು…
ವೆಸ್ಟರ್ನ್ ಮಾರ್ಷಲ್ ಆರ್ಟ್ಸ್ ನಡೆಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಗ್ರೂಪ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾನಗರ - ಕೈರಂಗಳ ಅಂಬರ್‌ವ್ಯಾಲಿ…
ಬಿಜೆಪಿ ಯುವ ಮೋರ್ಚಾದ ಕೊಳ್ನಾಡು ಶಕ್ತಿಕೇಂದ್ರದ ನೂತನ ಸಮಿತಿ ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ರಚಿಸಲಾಗಿದ್ದು ಪ್ರಶಾಂತ್ ಪರ್ಲದಬೈಲು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅಧ್ಯಕ್ಷತೆ…
ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್ನ ದಶಮಾನೋತ್ಸವದ ಪ್ರಯುಕ್ತ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆದ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ…
ಪುಣಚ ಸಮೀಪದ ಮಲೆತ್ತಡ್ಕದಲ್ಲಿ ಸೋಮವಾರ ಕೇಪು ಗ್ರಾಮದ ಅಡ್ಯನಡ್ಕ ಅಮೈ ನಿವಾಸಿ ಪ್ರಗತಿಪರ ಕೃಷಿಕ ಸಂಜೀವ ನಾಯಕ್ (58) ಬೈಕ್ ರಸ್ತೆ ಬದಿ ದಿಬ್ಬಕ್ಕೆ ತಾಗಿ ನಿಯಂತ್ರಣ…
ಭಾನುವಾರ ಕನ್ಯಾನದ ಬಾರ್ ಒಂದರ ಬಳಿ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಕನ್ಯಾನ ಮರ್ತನಾಡಿ ನಿವಾಸಿಗಳಾದ ರಮೇಶ (35),…
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಟ್ಲ ಶೋಕಮಾತೆಯ ಇಗರ್ಜಿಯಲ್ಲಿ ವಿಟ್ಲದ ಶಾಲೆಗಳ ವಿದ್ಯಾರ್ಥಿಗಳಿಂದ ಏಸು ಕ್ರಿಸ್ತರ ಜನ್ಮ ವೃತ್ತಾಂತದ ಕಥೆಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಚಿತ್ರ: ಸದಾಶಿವ…
ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್ನ ದಶಮಾನೋತ್ಸವದ ಪ್ರಯುಕ್ತ ಕಂಬಳಬೆಟ್ಟು ಶಾಂತಿನಗರದಲ್ಲಿ ಡಿ.25ರಂದು ನಡೆಯುವ ಆಹ್ವಾನಿತ ತಂಡಗಳ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಭರ್ಜರಿಯ ಸಿದ್ದತೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ…