ವಿಟ್ಲ

ನಿಷೇಧಿತ ನೋಟಿಗೆ ಬದಲಿ ಹಣ ಜಾಲ

ಕಾಸರಗೋಡು: ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ  ನಿಷೇಧಿಸಲ್ಪಟ್ಟ 500,1000 ರೂ ನೋಟುಗಳ 10 ಲಕ್ಷ ರೂ ಬದಲಿಗೆ ಏಳು ಲಕ್ಷ ರೂ.ಹೊಸ ನೋಟು ನೀಡುವ ತಂಡವನ್ನು ಪೋಲೀಸರು ಬಂಧಿಸಿದ್ದಾರೆ.…

8 years ago

ಭಗವಂತನ ನೋಡಲು ಒಳಗಣ್ಣು ಬೇಕು: ಒಡಿಯೂರು ಸ್ವಾಮೀಜಿ

ವಿಟ್ಲ: ಹೊರ ದೃಷ್ಠಿಯಿಂದ ಜಗತ್ತನ್ನು ನೋಡುವ ಹಾಗೆ, ಭಗವಂತನನ್ನು ನೋಡಲು ಒಳ ದೃಷ್ಠಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.…

8 years ago

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ…

8 years ago

ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳ

ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ತಿಂಡಿ ತಿನಿಸುಗಳ ಘಮಘಮ. ಯಾರಿಗೆ ಯಾವ ತಿಂಡಿ ಬೇಕು ಎಂಬ ಅನೌನ್ಸ್ ಮೆಂಟ್ ಕೂಡ ಕೇಳಿಬಂತು. ಇದು…

8 years ago

ಕನ್ಯಾನ ಹಲ್ಲೆ ಆರೋಪಿಗಳ ಬಂಧನ

ವಿಟ್ಲ: ಕನ್ಯಾನದ ಶಿರಂಕಲ್ಲಿನಲ್ಲಿ ಹಲ್ಲೆ ನಡೆಸಿದ ಘಟನೆಯ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರ ತಂಡ ಕರ್ನಾಟಕ ಕೇರಳ ಗಡಿ ಭಾಗದ ಆನೆಕಲ್ಲುವಿನಲ್ಲಿ ಬಂಧಿಸಿದ್ದಾರೆ. ಕನ್ಯಾನ ನಿವಾಸಿಗಳಾದ ಚಂದ್ರಹಾಸ…

8 years ago

ಜಾನುವಾರು ಅಕ್ರಮ ಸಾಗಾಟ ಪತ್ತೆ

ವಿಟ್ಲ: ಜಾನುವಾರು ಅಕ್ರಮ ಸಾಗಾಟದ ವಾಹನವೊಂದನ್ನು ವಿಟ್ಲ ಪೊಲೀಸರು ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಕಂಟೈನರ್ ಮೂಲಕ ಹಿಂಸಾತ್ಮಕವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಾಟ ಮಾಡುವ ಖಚಿತ…

8 years ago

ಕೃಷ್ಣಮೃಗದ ಚರ್ಮ ಮಾರಾಟಕ್ಕೆ ಯತ್ನ

ವಿಟ್ಲ: ವಿಟ್ಲ ಸರ್ಕಾರಿ ಬಸ್ಸು ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಕೊಪ್ಪಳ…

8 years ago

ಬೈಕಿನಿಂದ ಬಿದ್ದ ಮಹಿಳೆ ಸಾವು

ವಿಟ್ಲ: ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಜುಬೈದಾ(40) ಮಹಿಳೆ ಸಾವನ್ನಪ್ಪಿದ್ದಾರೆ. 12ರಂದು ಬೈಕಿನ ಹಿಂಬದಿಯಲ್ಲಿ ಕುಳಿತುಕೊಂಡು ಕಂಬಳಬೆಟ್ಟು ಕಡೆಯಿಂದ ಉರಿಮಜಲು ಕಡೆಗೆ…

8 years ago

ಧರ್ಮಸೂತ್ರ ಮರೆತರೆ ಮುನ್ನಡೆಯಲು ಅಸಾಧ್ಯ: ಒಡಿಯೂರು ಸ್ವಾಮೀಜಿ

ವಿಟ್ಲ: ಅರ್ಪಣಾ ಭಾವ ನಮ್ಮಲ್ಲಿದ್ದಾಗ ಅಹಂಭಾವ ನಮ್ಮಲ್ಲಿ ಮೂಡಲು ಸಾಧ್ಯವಿಲ್ಲ. ಒಳ್ಳೆಯ ವಿಚಾರಗಳನ್ನು ಆಚರಣೆಯಲ್ಲಿ ತಂದಾಗ ಪ್ರಚಾರ ಸ್ವಾಭಾವಿಕವಾಗಿ ಸಿಗುತ್ತದೆ. ಲೌಕಿಕ ಹಾಗೂ ಅಲೌಕಿಕ ಚಿಂತನೆ ಮಾಡಿದರೆ…

8 years ago

ವಿಟ್ಲ ಠಾಣೆ ಛಾವಣಿ ನಿರ್ಮಾಣ ಕಾರ್ಯ

ವಿಟ್ಲ: ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸುಮಾರು 4 ಲಕ್ಷ ವೆಚ್ಚದಲ್ಲಿ ವಿಟ್ಲ ಪೊಲೀಸ್ ಠಾಣೆ ಕಟ್ಟಡದ ಮೇಲ್ಬಾಗದಲ್ಲಿ ಛಾವಣಿ ನಿರ್ಮಾಣ ಕಾರ್ಯಕ್ಕೆ ಗುತ್ತಿಗೆದಾರರಿಗೆ…

8 years ago