ವಿಟ್ಲ

ಸಾಮೂಹಿಕ ಪ್ರಾರ್ಥನೆಯಿಂದ ದೇವರ ಅನುಗ್ರಹ

ಬಂಟ್ವಾಳ: ವಿಕಾಸದತ್ತ ಸಾಗುವ ಜ್ಞಾನ ಮಾನವನಿಗೆ ಮಾತ್ರ ಇದ್ದು, ಮನುಷ್ಯ ಜನ್ಮದಲ್ಲಿ ಮಾನವ ಧರ್ಮದವನ್ನು ಪರಿಪಾಲಿಸಿಕೊಂಡು ಹೋಗುವ ಅಗತ್ಯವಿದೆ. ಪಂಚ ತತ್ವಗಳನ್ನು ಎಲ್ಲರೂ ಸಮಾನವಾಗಿ ಪಾಲ್ಗೊಂಡು ಜೀವನ…

10 years ago

ಒಡಿಯೂರಿನಲ್ಲಿ ನೂರಕ್ಕೂ ಅಧಿಕ ಭಕ್ತರಿಂದ ದತ್ತಮಾಲಾಧಾರಣೆ

ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ…

10 years ago

ಎನ್ ಎಸ್ ಎಸ್ ವಿದ್ಯಾರ್ಥಿಗಳ ನೆರವಿಂದ ಕಿಂಡಿ ಅಣೆಕಟ್ಟು ನಿರ್ಮಾಣ

ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್…

10 years ago

ಪೆರ್ನೆ ಗ್ಯಾಸ್ ಟ್ಯಾಂಕರ್ ಪಲ್ಟಿ,ಮಾಣಿಯಲ್ಲಿ ಸಂಚಾರಕ್ಕೆ ತೊಂದರೆ

ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು. ಈ ಸಂದರ್ಭ…

10 years ago

ಷಷ್ಠಿ ಮಹಾರಥೋತ್ಸವ

ವಿಟ್ಲ ಶ್ರೀಮತ್ ಅನಂತೇಶ್ವರ ದೇವ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವ Pic: shilpi studio vittla

10 years ago

ನವಗ್ರಾಮದ ನೀರು ಪೇಟೆಗೆ: ನಿವಾಸಿಗಳ ಆಕ್ಷೇಪ

ವಿಟ್ಲ: ನವಗ್ರಾಮದ 27 ಮನೆಗಳಿಗೆ ನೀರುಣಿಸುವ ನಿಟ್ಟಿನಲ್ಲಿ ಪೆರುವಾಯಿ ಗ್ರಾಮ ಪಂಚಾಯಿತಿ ಕೊರೆಸಿದ ಕೊಳವೆ ಬಾವಿಯ ನೀರು ಪೆರುವಾಯಿ ಪೇಟೆಗೆ ಕೊಂಡೊಯ್ಯುತ್ತಿರುವುದಕ್ಕೆ ನವಗ್ರಾಮ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ…

10 years ago

ಕೀಳರಿಮೆ ಬಿಟ್ಟು ಮುನ್ನಡೆದರೆ ಯಶಸ್ಸು: ಮಾಣಿಲ ಸ್ವಾಮೀಜಿ

ವಿಟ್ಲ:  ಕೀಳರಿಮೆ ಬಿಟ್ಟು ಮುನ್ನಡೆದಾಗ ವಿಜಯ ನಮ್ಮದಾಗುತ್ತದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಭಾನುವಾರ ಸಮುದಾಯ ಆರೋಗ್ಯ…

10 years ago

ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಮಿತಿಮೀರಿದ ಕುಮ್ಕಿ ಜಮೀನು

ವಿಟ್ಲ: ಹೈನುಗಾರಿಕೆ ಪ್ರೋತ್ಸಾಹಧನವನ್ನು 5 ರೂ.ಗಳಿಗೇರಿಸಲಾಗಿದೆ. ಮಿತಿಮೀರಿದ ಕುಮ್ಕಿ ಹಕ್ಕಿನ ಜಮೀನನ್ನು ಕಡಿತಗೊಳಿಸಿ ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಒದಗಿಸಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು.…

10 years ago

ಬಂಟ್ವಾಳ ಪುರಸಭೆ ನಿರ್ಣಯಕ್ಕೆ ಹಸ್ತಕ್ಷೇಪ ಮಾಡೋಲ್ಲ

ಬಂಟ್ವಾಳ: ಈಗಾಗಲೇ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪುರಸಭೆ ನಿರ್ಣಯ ಮಾಡಿದೆ. ಹೀಗಾಗಿ ಬಂಟ್ವಾಳ ರಸ್ತೆ ಅಗಲಗೊಳಿಸುವ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಹೀಗೆಂದು ದಕ್ಷಿಣ ಕನ್ನಡ…

10 years ago

ನಗರೋತ್ಥಾನ ಯೋಜನೆ ವಿಟ್ಲಕ್ಕೆ 5 ಕೋಟಿ ಬಿಡುಗಡೆ

ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯತ್ ಹಾಗೂ ಹಳೆ ನಗರ ಪಂಚಾಯತ್‌ಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದ್ದು ಹೊಸದಾಗಿ ಘೋಷಣೆಯಾದ ನಗರ ಪಂಚಾಯತ್‌ಗಳಿಗೆ ತಲಾ 5…

10 years ago